ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ವಿದ್ಯಾರ್ಥಿ ವೇತನ ಬಿಡುಗಡೆ ಮಾಡದಿರುವ ಕ್ರಮ ಖಂಡಿಸಿದರು.ದಾವಣಗೆರೆಯಲ್ಲಿ ವೈದ್ಯ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು. ಜಿಲ್ಲಾಸ್ಪತ್ರೆಯ ಮುಂಭಾಗ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು, 8 ತಿಂಗಳಿನಿಂದ ವೇತನವಿಲ್ಲದೆ ಕೆಲಸ ಮಾಡುತ್ತಿದ್ದು ಕಿಂಚಿತ್ತು ಸರ್ಕಾರ ಕಾಳಜಿ ವಹಿಸುತ್ತಿಲ್ಲ ಅಂತ ಆರೋಪ ಮಾಡಿದ್ರು.ಸರ್ಕಾರಿ ಕೋಟದಲ್ಲಿ ಆಯ್ಕೆಯಾದ ಜಿಲ್ಲೆಯ 230 ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವೇತನ ವಿಲ್ಲದಿದ್ದರು ರೋಗಿಗಳ ಆರೈಕೆ ಮಾಡ್ತಿದ್ದಾರೆ. ರೋಗಿಗಳಿಗೆ ತೊಂದರೆ ಯಾಗದಂತೆ