ಆಗಸ್ಟ್ 31ಕ್ಕೆ ವಿಧಾನ ಪರಿಷತ್ ಉಪ ಚುನಾವಣೆ

ಬೆಂಗಳೂರು, ಬುಧವಾರ, 9 ಆಗಸ್ಟ್ 2017 (18:22 IST)

ಗುಜರಾತ್ ರಾಜ್ಯಸಭಾ ಚುನಾವಣೆ ಮುಗಿದ ಬೆನ್ನಲ್ಲೇ ವಿಧಾನಪರಿಷತ್`ನ ಏಕೈಕ ಕ್ಷೇತ್ರಕ್ಕೆ ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದೆ.


ನಿಧನದಿಂದ ತೆರವಾದ ಏಕೈಕ ವಿಧಾನ ಪರಿಷತ್ ಕ್ಷೇತ್ರಕ್ಕೆ ಆಗಸ್ಟ್ 31ರಂದು ಉಪಚುನಾವಣೆ ನಡೆಯಲಿದೆ. ಆಗಸ್ಟ್ 21ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಆಗಸ್ಟ್ 24ಕ್ಕೆ ನಾಮಪತ್ರ ಹಿಂಪಡೆಯುವ ಕೊನೆಯ ದಿನ.  ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದ್ದು, 5 ಗಂಟೆಗೆ ಮತ ಎಣಿಕೆ ನಡೆಯಲಿದೆ.

ಏಪ್ರಿಲ್ 17ರಂದು ಅಸ್ತಮಾ ಮತ್ತು ಹೃದಯ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದ ವಿಮಲಾ ಗೌಡ ಕೊನೆಯುಸಿರೆಳೆದಿದ್ದರು. ಆಸ್ಪತ್ರೆಗೆದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿಜಯಪುರದಲ್ಲಿ ಲಘು ಭೂಕಂಪ: ಹೆದರಿ ಕಂಗಾಲಾದ ಗ್ರಾಮಸ್ಥರು

ವಿಜಯಪುರ: ವಿಜಯಪುರದಲ್ಲಿ ಲಘು ಭೂಕಂಪ ಸಂಭವಿಸಿದ್ದು, ಜನರು ಮನೆಯಿಂದ ಹೊರಗೊಡಿ ಬಂದ ಘಟನೆ ವರದಿಯಾಗಿದೆ ...

news

ಬಿಜೆಪಿ ನಾಯಕರ ಡೋಂಗಿತನ ಕಳಚಿಬಿಡಿ: ಸಿಎಂ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರ ಡೋಂಗಿತನವನ್ನು ಕಳಚಿಡಿ ಎಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ...

news

ಯುವತಿ ಅಪಹರಣ ಯತ್ನ: ಹರಿಯಾಣಾದ ಕೀಚಕ ವಿಕಾಸ್ ಬರಾಲಾ ಅರೆಸ್ಟ್

ಚಂಡೀಗಢ್: ಯುವತಿ ವರ್ನಿಕಾಗೆ ಕಿರುಕುಳ ನೀಡಿದ ಆರೋಪಿ ವಿಕಾಸ್ ಬರಾಲಾನನ್ನು ಪೊಲೀಸರು ಬಂಧಿಸಿ ವಿಚಾರಣೆ ...

news

ಭೂತಾನ್ ಹೆಸರಲ್ಲಿ ಬೆಂಕಿ ಇಡಲು ಮುಂದಾದ ಚೀನಾ..!

ಭೂತಾನ್ ಪರವಾಗಿ ಡೊಕ್ಲಾಮ್ ಪ್ರದೇಶದಲ್ಲಿ ಸೇನೆಯನ್ನ ನಿಯೋಜಿಸಿ ಚೀನಾ ಸೇನೆಯನ್ನ ಹಿಮ್ಮೆಟ್ಟಿಸಿದ ಭಾರತ ...

Widgets Magazine