ಪುರುಷರು ಕೂಡ ಮಹಿಳೆಯರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗುತ್ತಾರಂತೆ !

ಬೆಂಗಳೂರು, ಶುಕ್ರವಾರ, 10 ಆಗಸ್ಟ್ 2018 (15:47 IST)

ಬೆಂಗಳೂರು: ಯುಟ್ಯೂಬ್ ಸ್ಟಾರ್ ಹಾಗೂ ಒಂದು ನಟಿ ಸೇರಿ ವಿಡಿಯೋವೊಂದನ್ನು ಮಾಡಿದ್ದು, ಆ ಮೂಲಕ ಪುರುಷರೂ ಮಹಿಳೆಯರಿಂದ ಅನುಭವಿಸುತ್ತಾರೆ ಎಂಬುದನ್ನು ತೋರಿಸಲು ಮುಂದಾಗಿದ್ದಾರೆ.


ಹೌದು. ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿರುವ ಘಟನೆಗಳನ್ನು ನಾವು ಹಲವು ಬಾರಿ ಕೇಳಿರುತ್ತೇವೆ . ಆದರೆ ಕೆಲವೊಮ್ಮೆ ಪುರುಷರು ಮಹಿಳೆಯರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗುತ್ತಾರೆ, ಆ ವೇಳೆ ಜನರ ಪ್ರತಿಕ್ರಿಯೆ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಇವರೆಲ್ಲಾ ಸೇರಿ ವಿಡಿಯೋವೊಂದನ್ನು ಮಾಡಿದ್ದಾರೆ.


ಆ ವಿಡಿಯೋದಲ್ಲಿ ಮೊದಲು ಮಹಿಳೆ, ಪುರುಷನಿಗೆ ಲೈಂಗಿಕ ಕಿರುಕುಳ ನೀಡ್ತಾಳೆ. ಮಾಲ್ ನಲ್ಲಿದ್ದ ಜನ ಇದನ್ನು ನೋಡಿ ಸುಮ್ಮನೆ ಹೋಗುವುದಲ್ಲದೆ ಮಹಿಳೆಯನ್ನು ಹೊಗಳ್ತಾರೆ. ಎರಡನೇ ಭಾಗದಲ್ಲಿ ಮಹಿಳೆಗೆ ಕಿರುಕುಳ ನೀಡುತ್ತಾನೆ. ಆಗ ಮಾಲ್ ನಲ್ಲಿರುವ ಜನರು ಆ ವ್ಯಕ್ತಿಗೆ ಬಾಯಿಗೆ ಬಂದಂತೆ ಬೈದು, ಮಹಿಳೆಯನ್ನು ರಕ್ಷಿಸಲು ಯತ್ನಿಸುತ್ತಾರೆ. ಈ ವಿಡಿಯೋದ ಕೊನೆಯಲ್ಲಿ ಪುರುಷ ಮತ್ತು ಮಹಿಳೆ ಇಬ್ಬರೂ  ಲೈಂಗಿಕ ಕಿರುಕುಳಕ್ಕೊಳಗಾಗುತ್ತಾರೆಂಬ ಸಂದೇಶ ಸಾರಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತನ್ನ ಮಹಿಳಾ ಸಹೋದ್ಯೋಗಿಯ ಮೇಲೆ ಅತ್ಯಾಚಾರವೆಸಗಿದ ಅಧಿಕಾರಿ

ಉತ್ತರ ಪ್ರದೇಶ : ಉತ್ತರ ಪ್ರದೇಶ ಸರ್ಕಾರಿ ಇಲಾಖೆಯ ವಾಣಿಜ್ಯ ವಿಭಾಗದಲ್ಲಿ ಡೆಪ್ಯೂಟಿ ಕಮಿಷನರ್ ಆಗಿ ಕೆಲಸ ...

news

ಬಸ್ ನ ಹಿಂದಿನ ಸೀಟಿನಲ್ಲಿ ಕರೆಸಿ ಹುಡುಗನ ಪ್ಯಾಂಟ್ ಜಿಪ್ ಬಿಚ್ಚಿ ಈ ಹುಡುಗರು ಮಾಡಿದ್ದೇನು?

ನವದೆಹಲಿ : ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿರುವ ಘಟನೆಗಳನ್ನು ನಾವು ಹಲವು ಬಾರಿ ...

news

ಬರಗಾಲವಿದ್ದರೂ ಸಿಎಂ ಪ್ರವಾಸ ಮಾಡ್ತಿಲ್ಲ: ಬಿಎಸ್ವೈ ಟೀಕೆ

2018 -19 ಸಾಲಿನಲ್ಲಿ 10 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ರೆ ಕೆಲವರಿಗೆ ಇನ್ನು ಪರಿಹಾರ ಹಣ ...

news

ಮಿಲಿಟರಿ ಸೇನೆಗೆ ಭೂಮಿ ನೀಡಲು ಮುಂದಾದ ಬಿಬಿಎಂಪಿ

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ತಮ್ಮನಾಯಕನಹಳ್ಳಿಯಲ್ಲಿರುವ ಸರ್ಕಾರಿ ಗೋಮಾಳ ಭೂಮಿಯನ್ನು ಮಿಲಿಟರಿ ...

Widgets Magazine