ಬಿಎಸ್‌ವೈ ವಿರುದ್ಧ ಸಚಿವ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು, ಭಾನುವಾರ, 30 ಜುಲೈ 2017 (13:08 IST)

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಒಳ್ಳೆಯ ಭವಿಷ್ಯ ನುಡಿಯುವವರು ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಟಾಂಗ್ ಮಾಡಿದ್ದಾರೆ.
 
ರಾಜ್ಯಸಭೆ ಚುನಾವಣೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಗೆಲ್ಲಲು ಸಾಧ್ಯವಿಲ್ಲ ಎನ್ನುವ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಸಚಿವರು ತಿರುಗೇಟು ನೀಡಿದ್ದಾರೆ. 
 
ಬಿಜೆಪಿಯವರು ಐದು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡಿದರು ಎನ್ನುವುದು ಎಲ್ಲರಿಗೆ ಗೊತ್ತಿದೆ. ರೆಸಾರ್ಟ್ ರಾಜಕೀಯ ಮಾಡಿದ್ದೇ ಬಿಜೆಪಿಯವರು. ಯಾರನ್ನು ಎಲ್ಲಿಗೆ ಕರೆದುಕೊಂಡು ಹೋಗಿದ್ದರು. ಅದನ್ನೇ ನಾವು ಈಗ ಮಾಡುತ್ತಿದ್ದೇವೆ ಗುಡುಗಿದ್ದಾರೆ
 
 ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಗಳಿಸಲಿದ್ದಾರೆ. ಬಿಜೆಪಿಯವರ ಗತಿ ಮುಂದೆ ಏನಾಗುತ್ತದೆ ಎನ್ನುವುದು ಕಾದು ನೋಡಿ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನೆರೆಯ ರಾಜ್ಯಕ್ಕೆ ನೀರು ಕೊಡಲು ಜಲಾಶಯ ಕಟ್ಟಿದ್ದೇವಾ?: ಕುಮಾರಸ್ವಾಮಿ ಆಕ್ರೋಶ

ಉಡುಪಿ: ನೆರೆಯ ರಾಜ್ಯಕ್ಕೆ ನೀರು ಕೊಡಲು ಜಲಾಶಯ ಕಟ್ಟಿದ್ದೀರಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ...

news

ಯುದ್ಧಕ್ಕೆ ಸಿದ್ಧರಾಗಿ ಎಂದು ಸೈನಿಕರಿಗೆ ಕರೆಕೊಟ್ಟ ಚೀನಾ ಅಧ್ಯಕ್ಷ

ಬೀಜಿಂಗ್: ಒಂದೆಡೆ ಭಾರತದೊಂದಿಗೆ ಗಡಿ ವಿವಾದ. ಇನ್ನೊಂದೆಡೆ ಅಮೆರಿಕಾದಿಂದ ದಾಳಿ ಬೆದರಿಕೆ. ಈ ಎಲ್ಲಾ ...

news

ಭಾರತೀಯ ಸೇನೆಗೆ ಹೆಚ್ಚಲಿದೆ ಬಲ: ಮಾನವರಹಿತ ಯುದ್ಧ ಟ್ಯಾಂಕರ್ ಶೀಘ್ರ ಸೇನೆಗೆ ಸೇರ್ಪಡೆ

ಭಾರತೀಯ ಸೇನೆಗೆ ಈಗ ಮತ್ತಷ್ಟು ಬಲಬಂದಂತಾಗಿದ್ದು, ಡಿಆರ್​ಡಿಒ ಮೊದಲ ಬಾರಿಗೆ ಮಾನವರಹಿತ ಯುದ್ಧ ಟ್ಯಾಂಕರ್ ...

news

ರೆಸಾರ್ಟ್ ರಾಜಕಾರಣ ಪ್ರಜಾಪ್ರಭುತ್ವಕ್ಕೆ ವಿರೋಧ: ಅನಂತ್‌ಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷ ರೆಸಾರ್ಟ್ ರಾಜಕಾರಣಕ್ಕೆ ಮುಂದಾಗಿರುವುದು ಪ್ರಜಾಪ್ರಭುತ್ವಕ್ಕೆ ವಿರೋಧವಾಗಿದೆ ...

Widgets Magazine