ಯಾವುದೇ ತಪ್ಪು ಮಾಡಿಲ್ಲ ಎಂದ ಸಚಿವ ಡಿಕೆಶಿ

ಕಲಬುರಗಿ, ಭಾನುವಾರ, 16 ಸೆಪ್ಟಂಬರ್ 2018 (19:31 IST)

ನಾನು ಯಾವುದೇ ತಪ್ಪು ಮಾಡಿಲ್ಲ. ಆದ್ರೂ ಅನಗತ್ಯವಾಗಿ ಹಿಂಸೆ ನೀಡಲಾಗುತ್ತಿದೆ. ಹೀಗಂತ ಸಚಿವ ಡಿ.ಕೆ.ಶಿವಕುಮಾರ ಹೇಳಿಕೊಂಡಿದ್ದಾರೆ.
 
ಕಲಬುರಗಿ ಜಿಲ್ಲೆ ಗಾಣಗಾಪೂರದ ದತ್ತಾತ್ರೇಯನ ಸನ್ನಿಧಿಯಲ್ಲಿ ಸಚಿವ ಡಿ.ಕೆ. ಶಿವಕುಮಾರ ಹೇಳಿಕೆ ನೀಡಿದ್ದಾರೆ.
ದರ್ಶನಕ್ಕೆ ಬಹಳ ದಿನದಿಂದ ಬಯಸಿದ್ದೆ. ಇಂದು ದರ್ಶನ ಭಾಗ್ಯ ಈಡೇರಿದ್ದು, ದತ್ತನ ದರ್ಶನ ಮನಸ್ಸಿಗೆ ನೆಮ್ಮದಿ ನೀಡಿದೆ. ನಾನು ದೇವರ ಮೇಲೆ ನಂಬಿಕೆ ಇಟ್ಟುಕೊಂಡಿರುವ ಮನುಷ್ಯ. ದೇವರೆ ನ್ಯಾಯ ಕೊಡುತ್ತಾನೆ ಎನ್ನುವ ವಿಶ್ವಾಸವಿದೆ ಎಂದರು.

ಮೈತ್ರಿ ಸರಕಾರ ಕೆಡವಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ಯೋಗೇಶ್ವರ ಮಾತ್ರವಲ್ಲ ಅಂತಹ ಹಲವು ಜನರು ಸಕ್ರಿಯರಾಗಿದ್ದಾರೆ. ಸಿದ್ರಾಮಯ್ಯ ಮಧ್ಯಪ್ರವೇಶದಿಂದ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ. ಮೈತ್ರಿ ಸರಕಾರ ಅಸ್ತಿತ್ವಕ್ಕೆ ಬಂದಿದ್ದು ರಾಹುಲ್ ಗಾಂಧಿ ಆದೇಶದಿಂದ ಎಂದರು.

 
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ರಮೇಶ್ ಜಾರಕಿಹೊಳಿ ಎಲ್ಲೂ ಹೋಗಿಲ್ಲ ಎಂದ ಸಿಎಂ

ಸರ್ಕಾರ ಸುಭದ್ರವಾಗಿದೆ. ಸಚಿವ ರಮೇಶ್ ಜಾರಕಿಹೊಳಿ ಎಲ್ಲೂ ಹೋಗಿಲ್ಲ. ನನ್ನ ಜೊತೆಗಿದ್ದಾರೆ. ನಿಮಗೆ ಯಾವ ...

news

ಮೈತ್ರಿ ಸರಕಾರ ವರ್ಗಾವಣೆ ದಂಧಗೆ ಸೀಮಿತ ಎಂದ ಬಿಎಸ್ ವೈ

ಮೈತ್ರಿ ಸರ್ಕಾರ ಕೇವಲ ವರ್ಗಾವಣೆ ದಂಧೆಗೆ ಸೀಮಿತವಾಗಿದ್ದು ಜನರ, ರೈತರ ಹಿತ ಮರೆತಿದೆ ಇದು ಅಕ್ಷಮ್ಯ ಅಪರಾಧ ...

news

ಬಡವರ ಕನಸಿನ ಮನೆ ಜಾಗದಲ್ಲಿ ತಲೆ ಎತ್ತಲಿದೆ ತಾಲೂಕು ಕಚೇರಿ..!

ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈ ಯಿಂದ ಕಸಿದು ಕೊಳ್ತಿದ್ದಾರೆ ಬಡವರ ಪಾಲಿನ ಮಹತ್ವಕಾಂಕ್ಷಿ ಯೋಜನೆ. ...

news

ವಾಮಾಚಾರ ಆರೋಪ: ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

ಮುಳ್ಳುಹಂದಿಯ ಮುಳ್ಳನ್ನು ಬೇರೆಯವರ ಮನೆಯಲ್ಲಿ ಇಟ್ಟು ಜಗಳವಾಡೋ ಹಾಗೆ ಮಾಡ್ತಿದ್ದ ವಾಮಾಚಾರಿಯೊಬ್ಬನನ್ನು ...

Widgets Magazine