ಸಮ್ಮಿಶ್ರ ಸರಕಾರ ಪತನ ಯಾರಿಂದಲೂ ಸಾಧ್ಯವಿಲ್ಲ ಎಂದ ಹೆಚ್.ಡಿ.ಆರ್

ಹಾಸನ, ಶುಕ್ರವಾರ, 14 ಸೆಪ್ಟಂಬರ್ 2018 (19:10 IST)

ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಸರ್ಕಾರ ಅಸ್ಥಿರಗೊಳಿಸಲು ಯಾರಿಂದಲೂ ಎಂದು ಜೆಡಿಎಸ್ ಶಾಸಕ ಹಾಗೂ ಹೇಳಿದ್ದಾರೆ.
 
ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಎಲ್ಲವನ್ನೂ ಸರಿಪಡಿಸಲಿದ್ದಾರೆ ಎಂದು ಹಾಸನದಲ್ಲಿ ಲೋಕೋಪಯೋಗಿ ಸಚಿವ ಹೇಳಿಕೆ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಬೇರೆ ಅಲ್ಲ, ಸರ್ಕಾರ ಬೇರೆ ಅಲ್ಲಾ. ಎಲ್ಲರೂ ಒಂದೇ. ಬಿಜೆಪಿ ಶಾಸಕರು ಜೆಡಿಎಸ್ ಸಂಪರ್ಕದಲ್ಲಿದ್ದಾರೆ ಎಂಬುದನ್ನು ಪರೋಕ್ಷವಾಗಿ ರೇವಣ್ಣ ಒಪ್ಪಿಕೊಂಡಿದ್ದಾರೆ.

ಬಿಜೆಪಿಯವರು ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದರೆ, ಸಿಎಂ ಕುಮಾರಸ್ವಾಮಿ ತಕ್ಕ ಉತ್ತರ ನೀಡಲಿದ್ದಾರೆ.
ಇನ್ನೊಂದು ವಾರದ ನಂತರ ಹಾಸನ ಜಿಲ್ಲೆಗೆ ಸಿಎಂ ಭೇಟಿ ನೀಡಲಿದ್ದಾರೆ. ಆಗ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯನ್ನು ಹೆಚ್.ಡಿ.ಕೆ. ನೀಡಲಿದ್ದಾರೆ ಎಂದರು. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಟಿವಿ ರಿಪೋರ್ಟರ್ ಎಂದು ಸುಳ್ಳು ಹೇಳಿದ ವ್ಯಕ್ತಿ ಪೊಲೀಸ್ ವಶಕ್ಕೆ

ಟಿವಿ ವರದಿಗಾರ ಎಂದು ಹೇಳಿಕೊಂಡು ಓಡಾಡುತ್ತಿದ್ದ ಯುವಕನನ್ನುಪೊಲೀಸರು ವಶಕ್ಕೆ ಪಡೆದಿದ್ದಾರೆ.

news

ಶಾಲಾ ವಿದ್ಯಾರ್ಥಿ ಮೇಲೆ ಕಂಡಕ್ಟರ್ ನಿಂದ ಹಲ್ಲೆ  

ಬಸ್ ನಲ್ಲಿ ಶಾಲೆಗೆ ತೆರಳುತಿದ್ದ ವಿದ್ಯಾರ್ಥಿಗಳ ಮೇಲೆ ಕಂಡಕ್ಟರ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ...

news

ಕುಡಿಯುವ ನೀರಿನ ಸಮಸ್ಯೆ: ಪಂಚಾಯಿತಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಕುಡಿಯುವ ನೀರಿಗಾಗಿ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಖಾಲಿ ಕೊಡ ಹಿಡಿದು ಗ್ರಾಮ ...

news

ನೂರಕ್ಕೆ ನೂರರಷ್ಟು ಸರಕಾರ ಭದ್ರ ಎಂದ ಮಾಜಿ ಸಿಎಂ

ಹೆಚ್.ಡಿ. ಕುಮಾರಸ್ವಾಮಿಯವರನ್ನ 5 ವರ್ಷ ಸಿಎಂ ಆಗಿರಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಐದು ವರ್ಷ ...

Widgets Magazine