Widgets Magazine
Widgets Magazine

ಸಚಿವ ಹೆಗಡೆ, ಪ್ರತಾಪಸಿಂಹ ಮಾತನ್ನು ಮೆಚ್ಚಿಕೊಂಡ ಸಿದ್ದರಾಮಯ್ಯ!

ಬೆಂಗಳೂರು, ಬುಧವಾರ, 31 ಜನವರಿ 2018 (16:10 IST)

Widgets Magazine

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹಾಗೂ ಸಂಸದ ಅವರ ಹಾಗೆ ನಾವೂ ಕೂಡ ಅಗ್ರೆಸ್ಸೀವ್ ಆಗಿ ಮಾತನಾಡಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಚುನಾವಣೆ ಪ್ರಚಾರ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹಾಗೂ ಸಂಸದ ಪ್ರತಾಪಸಿಂಹ ಅವರ ಹಾಗೆ ಅಗ್ರೆಸ್ಸೀವ್ ಆಗಿ ಮಾತನಾಡುವವರು ಕಾಂಗ್ರೆಸ್‌ನಲ್ಲಿಲ್ಲ. ಆದರೆ, ಅವರು ಬಹಳ ಅಗ್ರೆಸ್ಸೀವ್ ಆಗಿ ಮಾತನಾಡುತ್ತಾರೆ ಎಂದು ತಿಳಿಸಿದ್ದಾರೆ.
 
ಅವರು ಮಾತನಾಡುವ ಶೈಲಿಯನ್ನು ಜನ ಇಷ್ಟಪಡುತ್ತಾರೆ. ಬಿಜೆಪಿಗೆ ನಕಾರಾತ್ಮಕತೆಗಿಂತ ಸಕಾರಾತ್ಮಕವಾದ ಪರಿಣಾಮ ಬೀರುತ್ತಿದೆ. ಆದ್ದರಿಂದ ನಾವೂ ಅವರಂತೆ ಮಾತನಾಡಬೇಕು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರ– ಉತ್ತರಪ್ರದೇಶ ಸಚಿವ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ...

news

ಭಾರತೀಯ ಜನಶಕ್ತಿ ಕಾಂಗ್ರೆಸ್‌ನಿಂದ 224 ಕ್ಷೇತ್ರದಲ್ಲಿ ಸ್ಪರ್ಧೆ– ಅನುಪಮಾ ಶೆಣೈ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನಶಕ್ತಿ ಕಾಂಗ್ರೆಸ್‌ನಿಂದ ರಾಜ್ಯದ 224 ಕ್ಷೇತ್ರಗಳಲ್ಲೂ ...

news

ನನ್ನನ್ನು ಬಳಕೆ ಮಾಡಿಕೊಳ್ಳುವುದು ಬಿಜೆಪಿ ವರಿಷ್ಠರಿಗೆ ಬಿಟ್ಟಿದ್ದು– ಜನಾರ್ದನರೆಡ್ಡಿ

ಬಿಜೆಪಿ ಪಕ್ಷ ನನ್ನನ್ನು ಬಳಕೆ ಮಾಡಿಕೊಳ್ಳತದೆಯೋ ಅಥವಾ ಬಿಡುತ್ತದೆಯೋ ಎಂಬುದು ಪಕ್ಷದ ವರಿಷ್ಠರಿಗೆ ಬಿಟ್ಟ ...

news

ಮತ್ತಷ್ಟು ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ– ಆನಂದಸಿಂಗ್

ಬಿಜೆಪಿಯ ಮತ್ತಷ್ಟು ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ಆನಂದ ಸಿಂಗ್ ...

Widgets Magazine Widgets Magazine Widgets Magazine