ಮಹಿಳಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಿದ ಸಚಿವ ಜನಾರ್ದನರೆಡ್ಡಿ

ಬಳ್ಳಾರಿ, ಶುಕ್ರವಾರ, 9 ಮಾರ್ಚ್ 2018 (09:16 IST)

ಬಳ್ಳಾರಿ : ವಿಶ್ವ ಮಹಿಳಾ ದಿನಾಚರಣೆಯನ್ನು ಮಾಜಿ ಸಚಿವ ಜನಾರ್ದನರೆಡ್ಡಿ ಅವರು ತಮ್ಮ ಮಡದಿಯೊಂದಿಗೆ ವಿಭಿನ್ನವಾಗಿ ಆಚರಣೆ ಮಾಡಿದ್ದಾರೆ.


ಸಚಿವರು ತಮ್ಮ ಪ್ರೀತಿಯ ಮಡದಿ ಲಕ್ಷ್ಮಿ ಅರುಣಾ ಅವರನ್ನು ಹೂವಿನಿಂದ ಮಾಡಿದ ಸೈಕಲ್ ಸಾರೋಟದಲ್ಲಿ ಕೂರಿಸಿ ತಾವೂ ಅವರ ಜೊತೆ ಸವಾರಿ ಮಾಡಿದ್ದಾರೆ. ಜೊತೆಗೆ ಪೋಟೋ ತೆಗೆಸಿಕೊಂಡು ಅದನ್ನು ತಮ್ಮ ಫೇಸ್‍ಬುಕ್ ಪೇಜ್ ನಲ್ಲಿ ಹಾಕಿ ಮಹಿಳೆಯರಿಗೆ ಮಹಿಳಾ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಮಡದಿಯೊಂದಿಗೆ ಈ ರೀತಿ ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಿಸಿಕೊಂಡ ಸಚಿವರ ಫೇಸ್ ಬುಕ್ ಪೋಸ್ಟ್ ನ್ನು ಹಲವರು ಶೇರ್ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೇ?!

ಬೆಂಗಳೂರು: ಲೋಕಾಯುಕ್ತರ ಮೇಲೆ ಚೂರಿ ಇರಿತ ಘಟನೆಯಾದ ಮೇಲೆ ರಾಜ್ಯ ಸರ್ಕಾರದ ಮೇಲೆ ವಿಪಕ್ಷಗಳ ಟೀಕೆ ...

news

ಬುರುಡೇ ಬುರುಡೇ… ಸಿಎಂ-ಈಶ್ವರಪ್ಪಗೆ ಟೀಕೆ ಮಾಡಲು ಸಿಕ್ಕಿದೆ ಹೊಸ ವಿಷಯ

ಬೆಂಗಳೂರು: ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಮತ್ತು ಸಿಎಂ ಸಿದ್ದರಾಮಯ್ಯ ಆಗಾಗ ಟೀಕಾ ಪ್ರಹಾರ ನಡೆಸುವುದು ...

news

ಕಾವೇರಿ ನೀರು ಹಂಚಿಕೆ ಕುರಿತು ನಿತಿನ್ ಗಡ್ಕರಿಗೆ ದೇವೇಗೌಡರು ನೀಡಿದ ಸಲಹೆ ಏನು…?

ನವದೆಹಲಿ : ಮಾಜಿ ಪ್ರಧಾನಿ ದೇವೆಗೌಡ ಅವರು ಕಾವೇರಿ ನದಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ...

news

ಕೇಂದ್ರದಿಂದ ಮಹಿಳೆಯರಿಗೆ ಮಹತ್ತರವಾದ ಕೊಡುಗೆ; ಕಡಿಮೆ ದರದಲ್ಲಿ ‘ಸುವಿಧಾ’ ಸ್ಯಾನಿಟರಿ ಪ್ಯಾಡ್

ಹೊಸದಿಲ್ಲಿ : ಈ ಹಿಂದೆ ಸ್ಯಾನಿಟರಿ ಪ್ಯಾಡ್ ಗಳ ಮೇಲೆ ಅಧಿಕ ಜಿಎಸ್ಟಿ ವಿಧಿಸಿ ಟೀಕೆಗೆ ಗುರಿಯಾಗಿದ್ದ ...

Widgets Magazine
Widgets Magazine