ಸಚಿವ ಜಾರಕಿಹೊಳಿ ಕೆನ್ನೆ ಹಿಡಿದ ಸಿಎಂ!

ಬೆಳಗಾವಿ, ಶನಿವಾರ, 15 ಸೆಪ್ಟಂಬರ್ 2018 (16:52 IST)

ಜಾರಕಿಹೊಳಿ ಬ್ರದರ್ಸ್​ ಸಮ್ಮಿಶ್ರ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದು, ಹಲವು ಬೆಳವಣಿಗೆಗೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿಯೇ ಸಿಎಂ ಕುಮಾರಸ್ವಾಮಿ ಬೆಳಗಾವಿಗೆ ಭೇಟಿ ನೀಡಿದ್ದಾರೆ.

 ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜನತಾ ದರ್ಶನ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರಕ್ಕೆ ಆಗಮಿಸಿದ ಸಿಎಂ ಕುಮಾರಸ್ವಾಮಿಯವರನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್​ ಜಾರಕಿಹೊಳಿ ಹೂ ಗುಚ್ಛ ನೀಡಿ ಬರ ಮಾಡಿಕೊಂಡರು. ಸಿಟ್ಯಾಕೊ ಸಿಡುಕ್ಯಾಕೋ ನನ ಜಾಣ… ಅನ್ನೋ ರೀತಿ ಸಿಎಂ ಕುಮಾರಸ್ವಾಮಿಯವರು ಸಚಿವ ರಮೇಶ್​ ಜಾರಕಿಹೊಳಿಯವರ ಕೆನ್ನೆ ಹಿಡಿದುಕೊಂಡರು.

ಈ ವೇಳೆ ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​​ ಮತ್ತಿತರರು ಇದ್ದರು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಎರಡನೇ ಬಾರಿಯೂ ಹೆಣ್ಣು ಮಗು ಹುಟ್ಟಿತೆಂದು ಮೊದಲ ಮಗುವನ್ನು ಟೆರೇಸ್ ನಿಂದ ತಳ್ಳಿದ ಅಪ್ಪ

ಉತ್ತರ ಪ್ರದೇಶ : ದೇಶ ಎಷ್ಟೇ ಅಭಿವೃದ್ಧಿ ಹೊಂದಿ ಹೆಣ್ಣು ಮಕ್ಕಳಿಗಾಗಿ ಹೊಸ ಹೊಸ ಕಾನೂನುಗಳನ್ನು, ...

news

ಕಾಂಗ್ರೆಸ್ ಭಿನ್ನಮತ ಶಮನವಾಗಿದೆ ಎಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ರಾಜ್ಯಾದ್ಯಂತ ಸುದ್ದಿಯಾಗಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಷಯ ಮುಗಿದು ಹೋದ ಅಧ್ಯಾಯವಾಗಿದೆ ...

news

ಸಲಿಂಗಕಾಮ ಅಪಚಾರವಲ್ಲ ಎಂದ ಕೇಂದ್ರ ಸಚಿವ

ಸಲಿಂಗಕಾಮ ಸಂಸ್ಕೃತಿಗೆ ಅಪಚಾರವಲ್ಲ. ಬದಲಾಗಿ ಅದು ಬದುಕಿನ ವ್ಯವಸ್ಥೆಯಾಗಿದೆ ಎಂದ ಕೇಂದ್ರ ಸಚಿವ ...

news

ಅತ್ಯಾಚಾರದ ಆರೋಪಕ್ಕೆ ಕಾರಣವಾಯ್ತು ಈ ಕಾಂಡೋಮ್

ಜಿಂಬಾಬ್ವೆ : ವೇಶ್ಯೆಯೊಬ್ಬಳು 34 ವರ್ಷದ ವ್ಯಕ್ತಿ ಮೇಲೆ ಅತ್ಯಾಚಾರದ ಆರೋಪ ಮಾಡಿ ಪ್ರಕರಣ ದಾಖಲಿಸಿದ್ದಾಳೆ. ...

Widgets Magazine