ಬರಗಾಲ: ರಾಜ್ಯದ ರೈತರಿಗೆ ಮನವಿ ಮಾಡಿದ ಸಚಿವ ಎಂ.ಬಿ.ಪಾಟೀಲ್

ಆಲಮಟ್ಟಿ, ಭಾನುವಾರ, 16 ಏಪ್ರಿಲ್ 2017 (14:45 IST)

Widgets Magazine

ರಾಜ್ಯದಲ್ಲಿ ಭೀಕರ ಬರಗಾಲವಿರುವುದರಿಂದ ರೈತರು ಜಮೀನಿಗೆ ನೀರು ಬೇಕು ಎಂದು ಹಟಹಿಡಿಯಬಾರದು ಎಂದು ಸಚಿವ ಎಂ.ಬಿ.ಪಾಟೀಲ್ ಮನವಿ ಮಾಡಿದ್ದಾರೆ.
 
ವಿಜಯಪುರ ಜಿಲ್ಲೆಯ ಬಾಗೇವಾಡಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕುಡಿಯುವ ನೀರಿಗೆ ಸಾಕಷ್ಟು ಸಮಸ್ಯೆಯಿದೆ. ರೈತರು ನದಿ, ಕೆರೆಗಳಿಗೆ ಪಂಪ್‌ಸೆಟ್ ಹಚ್ಚಬಾರದು ಎಂದು ಸಲಹೆ ನೀಡಿದ್ದಾರೆ.
 
ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸರಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು ಆತಂಕಪಡುವ ಅಗತ್ಯವಿಲ್ಲ. ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡುವಂತೆ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದೆ ಎಂದರು.
 
ಒಂದು ವೇಳೆ, ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿದಲ್ಲಿ ರಾಜ್ಯ ಸರಕಾರ ಸಹಕಾರಿ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಬರಗಾಲ ಕಾಂಗ್ರೆಸ್ ಸರಕಾರ ಸಿಎಂ ಸಿದ್ದರಾಮಯ್ಯ ಎಂ.ಬಿ.ಪಾಟೀಲ್ Drought Congress Government Cm Siddaramaiah M.b.patil

Widgets Magazine

ಸುದ್ದಿಗಳು

news

ಕೆಪಿಸಿಸಿಗೆ ನೂತನ ಸಾರಥಿ ಆಯ್ಕೆಗೆ ಹೈಕಮಾಂಡ್ ಕಸರತ್ತು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಹೊಸ ಅಧ್ಯಕ್ಷರ ...

news

ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆಯಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆಯಿಲ್ಲ. ಹಿಂದುತ್ವದ ಧ್ರುವಿಕರಣ ಸಾಧ್ಯವಿಲ್ಲ ಎಂದು ಸಿಎಂ ...

news

ಮುಂಬೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ಮುಂಬೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಭಾರಿ ಭದ್ರತೆಯನ್ನು ...

news

ಹೈಜಾಕ್ ಬೆದರಿಕೆ: ಏರ್ ಪೋರ್ಟ್ ಗಳಲ್ಲಿ ಹೈ ಅಲರ್ಟ್

ಮುಂಬೈ: ವಿಮಾನ ಅಪಹರಣ ಮಾಡವ ಮಾಹಿತಿಯೊಂದರ ಹಿನ್ನಲೆಯಲ್ಲಿ ಚೆನ್ನೈ, ಹೈದರಾಬಾದ್ ಮತ್ತು ಮುಂಬೈ ವಿಮಾನ ...

Widgets Magazine