ಸರಕಾರಿ ಭೂಮಿ ನುಂಗಿದ್ರಾ ಸಚಿವ ಎಂ.ಕೃಷ್ಣಪ್ಪ.....?

ಬೆಂಗಳೂರು, ಗುರುವಾರ, 4 ಮೇ 2017 (18:28 IST)

Widgets Magazine

ರಾಜ್ಯದ ವಸತಿ ಖಾತೆ ಸಚಿವ ಸರಕಾರದ 350 ಕೋಟಿ ಮೌಲ್ಯದ ಭೂಮಿಯನ್ನು ಕಬಳಿಕೆ ಮಾಡಿದ್ದಾರೆ ಎಂದು ಎನ್‌.ಆರ್.ರಮೇಶ್ ಆರೋಪಿಸಿದ್ದಾರೆ.  
 
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಕೃಷ್ಣಪ್ಪ ಸರಕಾರಿ ಭೂಮಿಯನ್ನು ಕಬಳಿಸಿ ಕಾನೂನುಬಾಹಿರವಾಗಿ ಖಾಸಗಿ ಲೇಔಟ್ ನಿರ್ಮಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. 
 
ಪ್ರತಿಷ್ಠಿತ ಸಾಫ್ಟ್‌ವೇರ್ ಸಂಸ್ಥೆಗಳಾದ ಅಸೆಂಚರ್, ಒರಾಕಲ್ ಕಂಪೆನಿಗಳ ಮುಂಭಾಗದಲ್ಲಿ ಖಾಸಗಿ ಲೇಔಟ್ ನಿರ್ಮಿಸುತ್ತಿದ್ದು, ಪ್ರತಿ ಚದುರ ಅಡಿಗೆ 18 ಸಾವಿರ ರೂಪಾಯಿಗಳ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
 
ಸರಕಾರಿ ಭೂಮಿಯಲ್ಲಿ ರೈತರು ವ್ಯವಸಾಯ ಮಾಡುತ್ತಿದ್ದು, ನಿರ್ಗತಿಕ ರೈತರ ಹೆಸರಲ್ಲಿ ಸಚಿವ ಕೃಷ್ಣಪ್ಪ ಭೂಮಿಯನ್ನು ಕಬಳಿಸಿ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ಎನ್‌.ಆರ್.ರಮೇಶ್ ಕುಮಾರ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಎಂ.ಕೃಷ್ಣಪ್ಪ ಎನ್‌.ಆರ್.ರಮೇಶ್ ಭೂ ಕಬಳಿಕೆ ಸಿಎಂ ಸಿದ್ದರಾಮಯ್ಯ M.krishnappa Land Scam Congress Government N.r.ramesh

Widgets Magazine

ಸುದ್ದಿಗಳು

news

ಡಿಕೆಶಿ ಪರ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್`ಗಳ ಲಾಬಿ

ಕಾಂಗ್ರೆಸ್`ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ತೀವ್ರಗೊಂಡಿದೆ. ಡಿ.ಕೆ. ಶಿವಕುಮಾರ್, ಎಂ.ಬಿ. ...

news

ಸಿದ್ದರಾಮಯ್ಯ ಸೇರಿ 28 ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಪೊಲೀಸ್ ಅಧಿಕಾರಿಗಳ ಅಕ್ರಮ ವರ್ಗಾವಣೆ ಆರೋಪದಡಿ ಸಿಎಂ ಸೇರಿ 28 ಸಚಿವರ ವಿರುದ್ಧ ಲೋಕಾಯುಕ್ತರಿಗೆ ದೂರು ...

news

ಕೆಪಿಸಿಸಿಗೆ 15 ದಿನದಲ್ಲಿ ನೂತನ ಅಧ್ಯಕ್ಷರ ನೇಮಕ: ಖರ್ಗೆ

ಬೆಂಗಳೂರು: ಕೆಪಿಸಿಸಿಗೆ 15 ದಿನದಲ್ಲಿ ನೂತನ ಅಧ್ಯಕ್ಷರ ನೇಮಕ ಮಾಡಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ...

news

ಸಹೋದರಿಯರನ್ನು ರಕ್ಷಿಸಲು ಹೋದ ಅಣ್ಣನಿಗೆ ಗುಂಡೇಟು ಹಾಕಿದ ರೌಡಿಗಳು

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ಸಹೋದರಿಯರನ್ನು ರಕ್ಷಿಸಲು ಹೋದ ಸಹೋದರನ್ನು ರೌಡಿಗಳು ಗುಂಡು ಹಾರಿಸಿ ...

Widgets Magazine