ಪೇಜಾವರ ಶ್ರೀ ಹೇಳಿಕೆಗೆ ಎಂ.ಬಿ. ಪಾಟೀಲ್ ತಿರುಗೇಟು

ಬೆಂಗಳೂರು, ಮಂಗಳವಾರ, 25 ಜುಲೈ 2017 (15:33 IST)

ಲಿಂಗಾಯತ ಪ್ರತ್ಯೇಕ ಧರ್ಮದ ಅಗತ್ಯವಿಲ್ಲ ಎಂಬ ಉಡುಪಿಯ ಪೇಜಾವರ ಶ್ರೀಗಳ ಹೇಳಿಕೆಗೆ ಪ್ರಭಾವಿ ಲಿಂಗಾಯತ ಮುಖಂಡ ಮತ್ತು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ಧಾರೆ.


ಆರೆಸ್ಸೆಸ್ ಬೆಂಬಲಿಸುವಂತಹ ಒಂದು ಸಿದ್ಧಾಂತದ ಕಪಿಮುಷ್ಠಿಯಲ್ಲಿರುವ ಪೇಜಾವರ ಶ್ರೀಗಳು ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಮೂಗು ತೂರಿಸುವುದು ಬೇಡ. ಜಾತ್ಯಾತೀತವಾದದ್ದು, ನಮ್ಮ ಧರ್ಮದ ಮುಖಂಡರು ಮತ್ತು ಸ್ವಾಮೀಜಿಗಳು ಸೂಕ್ತ ನಿರ್ಧಾರ ಕೈಗೊಂಡಿದ್ದಾರೆ ಎಂಬಿ ಪಾಟೀಲ್ ಹೇಳಿದ್ದಾರೆ.

ಇದೇವೇಳೆ, ನಮ್ಮ ಸಮುದಾಯದವರೇ ಆದ ಯಡಿಯೂರಪ್ಪ ಆರೆಸ್ಸೆಸ್ ಮಾತು ಕೇಳಿ ಏನೇನೋ ಮಾತನಾಡುತ್ತಿದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯನವರು ಎಂದು ಸಮುದಾಯವನ್ನ ಒಡೆಯುವ ಪ್ರಯತ್ನ ಮಾಡಿಲ್ಲ. ಕೆಲವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ನಾವೆಲ್ಲರೂ ಒಂದಾಗಿ ಉತ್ತರ ಕೊಡಬೇಕು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಥಮ ಪ್ರಜೆಯ ಪ್ರಥಮ ಮಾತು

ಸರ್ವಧರ್ಮ ಸಮಾನತೆ, ವಿಭಿನ್ನತೆಯಲ್ಲಿ ಏಕತೆ ನಮ್ಮ ದೇಶದ ಅತಿದೊಡ್ಡ ಶಕ್ತಿ. ಒಬ್ಬರು ಇನ್ನೊಬ್ಬರ ...

news

ಸರಕಾರಕ್ಕೆ ನಮ್ಮ ರೈತರಿಗಿಂತ ತಮಿಳರ ಹಿತರಕ್ಷಣೆ ಮುಖ್ಯ: ಕುಮಾರಸ್ವಾಮಿ ಆಕ್ರೋಶ

ಮೈಸೂರು: ಕಾವೇರಿ ಜಲಾಶಯಗಳಲ್ಲಿ ನೀರಿನ ಸಂಗ್ರಹದ ಕೊರತೆಯಿದ್ದರೂ ತಮಿಳುನಾಡಿಗೆ ನೀರು ...

news

ಸುಳ್ಳು ಪ್ರಚಾರದಲ್ಲಿ ಪ್ರಧಾನಿ ಮೋದಿಯದ್ದು ಎತ್ತಿದ ಕೈ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸುಳ್ಳು ಪ್ರಚಾರದಲ್ಲಿ ಪ್ರಧಾನಿ ಮೋದಿಯದ್ದು ಎತ್ತಿದ ಕೈ. ಆದರೆ, ನಾವು ಪ್ರಚಾರ ಮಾಡದೇ ಜನರ ...

news

2 ರೂಪಾಯಿಗಳಿಗಾಗಿ ಮಾಲೀಕನಿಗೆ ಚಾಕುವಿನಿಂದ ಇರಿದ ಗ್ರಾಹಕ

ಲೂಧಿಯಾನಾ: ಅಂಗಡಿ ಮಾಲೀಕನೊಂದಿಗೆ ನಡೆದ ಎರಡು ರೂಪಾಯಿಗಳ ಜಗಳದಲ್ಲಿ ಅಪರಿಚಿತ ಗ್ರಾಹಕನೊಬ್ಬ ಚಾಕುವಿನಿಂದ ...

Widgets Magazine