Widgets Magazine
Widgets Magazine

ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಅನಂತಕುಮಾರ್ ಹೆಗಡೆ

ಕೊಪ್ಪಳ, ಭಾನುವಾರ, 24 ಡಿಸೆಂಬರ್ 2017 (21:17 IST)

Widgets Magazine

ಅಪ್ಪ-ಅಮ್ಮನ ಗುರುತು ಇಲ್ಲದೇ ಇರುವ ರಕ್ತವನ್ನು ಹೊಂದಿರುವವರು ಜಾತ್ಯಾತೀತರು ಅಂತ ಕರೆದುಕೊಳ್ಳುತ್ತಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
 
ಕೊಪ್ಪಳದ ಯಲಬುರ್ಗಾ ತಾಲೂಕಿನ ಕೊಕನೂರಿನಲ್ಲಿ ಬ್ರಾಹ್ಮಣ ಯುವ ಪರಿಷತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಹೊಸದೊಂದು ಸಂಪ್ರದಾಯ ಬಂದುಬಿಟ್ಟಿದೆ. ಅದ್ಯಾವುದೆಂದರೆ ಜಾತ್ಯಾತೀತರು, ತಮ್ಮ ಗುರುತೇ ತಮಗಿರುವುದಿಲ್ಲ. ಮಾತೇತ್ತಿದ್ರೆ ದೊಡ್ಡ ವಿಚಾರವಾದಿಗಳು ಎಂದು ಹೇಳಿಕೊಳ್ಳುವುದು. ಜಾತ್ಯಾತೀತರು ಅಂತ ಹೇಳಿದ್ರೆ ಮಾತ್ರ ಸ್ವಲ್ಪ ನೀವು ಯಾರು ಅಂತ ಸಂಶಯ ಬರುತ್ತೆ ಎಂದು ಹೇಳಿದ್ದಾರೆ.

ನಾನೊಬ್ಬ ಹಿಂದೂ, ಮುಸ್ಲಿಂ, ಕ್ರೈಸ್ತ ಅಥವಾ ಲಿಂಗಾಯತ ಅಂತಾ ಯಾರದ್ರೂ ತಮ್ಮ ಧರ್ಮವನ್ನು ಹೆಮ್ಮೆಯಿಂದ ಹೇಳಿಕೊಂಡರೆ ನನಗೆ ಖುಷಿ ಅನಿಸುತ್ತೆ ಎಂದಿರುವ ಅವರು ನಾವು ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದ್ರೆ ಕಾಲಕ್ಕೆ ತಕ್ಕಂತೆ ಅದೆಷ್ಟೋ ಬಾರಿ ಬದಲಾಗಿದೆ. ಮುಂದಿನ ದಿನಗಳಲ್ಲೂ ಬದಲಾಗುತ್ತೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಹುಲ್ ಗಾಂಧಿಯಿಂದ ಕಾಂಗ್ರೆಸ್‌ಗೆ ಹೊಸ ಚೈತನ್ಯ ಬಂದಿಲ್ಲ– ರಾಜೀವ್ ಚಂದ್ರಶೇಖರ್

ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದರಿಂದ ಕಾಂಗ್ರೆಸ್ ಗೆ ಹೊಸ ಚೈತನ್ಯ ...

news

ಸಚಿವ ಸ್ಥಾನದ ಘನತೆ, ಗೌರವ ಗಾಳಿಗೆ ತೂರಿದ ಹೆಗಡೆ– ಎಸ್‌.ಎಸ್.ಮಲ್ಲಿಕಾರ್ಜುನ ಟೀಕೆ

ಕೇಂದ್ರ ಸಚಿವ ಅನಂತ್‌ಕುಮಾರ್‌ ಹೆಗಡೆ ಅವರು ಹುದ್ದೆಯ ಘನತೆಯ ಗೌರವಗಳನ್ನು ಗಾಳಿಗೆ ತೂರುತ್ತಿದ್ದಾರೆ ಎಂದು ...

news

ಜೈರಾಮ್ ಠಾಕೂರು ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆ

ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯನ್ನಾಗಿ ಐದು ಬಾರಿ ಶಾಸಕರಾಗಿರುವ ಜೈರಾಮ್‌ ಠಾಕೂರ್‌ ಅವರನ್ನು ...

news

ಅತ್ಯಾಚಾರಿಗಳಿಗೆ ಪುರುಷತ್ವ ಹರಣದ ಕಾನೂನು ಜಾರಿಗೊಳಿಸಬೇಕು– ಶೋಭಾ

ಅತ್ಯಾಚಾರಿಗಳಿಗೆ ಪುರುಷತ್ವ ಹರಣ ಮಾಡುವ ಕಾನೂನು ಜಾರಿಗೆ ತರಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

Widgets Magazine Widgets Magazine Widgets Magazine