ಧಾರವಾಡ ಹೈಕೋರ್ಟ್ ನಿರ್ದೇಶನದಂತೆ ಹೊಸ ಧಾರ್ಮಿಕ ದತ್ತಿ ಕಾಯ್ದೆಯನ್ನು ರೂಪಿಸುವ ಸಲುವಾಗಿ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟಪಡಿಸಿದ್ದಾರೆ.