Widgets Magazine
Widgets Magazine

ರೆಸಾರ್ಟ್‌ನಲ್ಲಿ ಸಚಿವರ ಕಾರ್ಯವೈಖರಿ ಮೌಲ್ಯಮಾಪನ ಸಭೆ

ಬೆಂಗಳೂರು, ಗುರುವಾರ, 31 ಆಗಸ್ಟ್ 2017 (20:53 IST)

Widgets Magazine

ದೇವನಹಳ್ಳಿಯ ಖಾಸಗಿ ರೆಸಾರ್ಟ್‌ನಲ್ಲಿ ಸಚಿವರ ಕಾರ್ಯವೈಖರಿ ಮೌಲ್ಯಮಾಪನ ಸಭೆ ನಡೆಯುತ್ತಿದ್ದು ಮೊದಲ ಹಂತದಲ್ಲಿ 11 ಸಚಿವರು ಮೌಲ್ಯಮಾಪನಕ್ಕೆ ಒಳಗಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಸಭೆಯ ನೇತೃತ್ವವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಚಿವರಾದ ಎಚ್.ಕೆ. ಪಾಟೀಲ್, ಈಶ್ವರ್ ಖಂಡ್ರೆ ಸೇರಿದಂತೆ 27 ಸಚಿವರು ಮೌಲ್ಯಮಾಪನ ಸಭೆಯಲ್ಲಿ ಪಾಲ್ಗೊಂಡಿದ್ದಾರೆ
 
 ಮೌಲ್ಯಮಾಪನ ಮಾಡಿದ ಬಳಿಕೆ ಸಚಿವರಿಗೆ ಪಕ್ಷ ಮತ್ತು ಚುನಾವಣೆಯ ಸೂಕ್ತ ಜವಾಬ್ದಾರಿಯನ್ನು ನೀಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಗುಜರಾತ್‌ನಲ್ಲಿ ಮತ್ತೆ ಬಿಜೆಪಿ ಸರಕಾರದ ಅಡಳಿತ

ಗಾಂಧಿನಗರ: ಗುಜರಾತ್‌ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಎಬಿಪಿ ನ್ಯೂಸ್ ...

news

ಗುದ್ದಲಿ ಹಿಡಿದಿದ್ದ ಸಿಇಓ ಅಶ್ವತಿ ಕಾರ್ಯಕ್ಕೆ ಸಿಎಂ ಶ್ಲಾಘನೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳಿಗೆ ತೆರಳಿ ಶೌಚಾಲಯ ನಿರ್ಮಾಣಕ್ಕಾಗಿ ಗುದ್ದಲಿ ಹಿಡಿದು ಶೌಚಗುಂಡಿ ...

news

ಆಘಾತಕಾರಿ! ನಾಯಿಮರಿಯ ಮೇಲೆ ಅತ್ಯಾಚಾರವೆಸಗಿ ಕೊಂದ ಚಾಲಕ

ನವದೆಹಲಿ: ವಿಲಕ್ಷಣ ಪ್ರಕರಣವೊಂದರಲ್ಲಿ, ಟ್ಯಾಕ್ಸಿ ಚಾಲಕನೊಬ್ಬ ನಾಯಿಮರಿ ಸಾಯಿುವವರೆಗೂ ಅತ್ಯಾಚಾರವೆಸಗಿದ ...

news

ಸಚಿವ ರಾಮಲಿಂಗಾರೆಡ್ಡಿ, ರಮಾನಾಥ್ ರೈಗೆ ಸಿಎಂ ಬುಲಾವ್

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಚಿವ ರಮಾನಾಥ್ ರೈಗೆ ಸಿಎಂ ಸಿದ್ದರಾಮಯ್ಯ ...

Widgets Magazine Widgets Magazine Widgets Magazine