ಸಂಕಷ್ಟದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್

ಬೆಂಗಳೂರು, ಸೋಮವಾರ, 19 ಜೂನ್ 2017 (16:57 IST)

Widgets Magazine

ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಸಂತೋಷ್ ಲಾಡ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಕ್`ಲೈನ್ ಎಂಟರ್ ಟೈನ್`ಮೆಂಟ್ ಲಿಮಿಟೇಡ್`ಗೆ 7 ಕೋಟಿ 25 ಲಕ್ಷದ 5 ಸಾವಿರ ರೂಪಾಯಿ ಪಾವತಿಸುವಂತೆ 42ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.


ಹಣದ ಪಾವತಿಸಲು ವಿಫಲವಾದರೆ 6 ತಿಂಗಳು ಜೈಲು ಶಿಕ್ಷೆಗೆ ಕೋರ್ಟ್ ಆದೇಶಿಸಿದೆ. ಈ ಮಧ್ಯೆ, ಪ್ರಕರಣದ ಕುರಿತಂತೆ ಮೇಲ್ಮನವಿ ಸಲ್ಲಿಸಲು ಸಚಿವ ಸಂತೋಷ್ ಲಾಡ್ ಕಾಲಾವಕಾಶ ಕೋರಿದ್ದು, ಒಂದು ತಿಂಗಳ ಮಟ್ಟಿಗೆ ಶಿಕ್ಷೆಯನ್ನ ಕೋರ್ಟ್ ಅಮಾನತಿನಲ್ಲಿಟ್ಟಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿತ್ತು. ಚೆಕ್ ಬೌನ್ಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾನೂನನ್ನ ಮತ್ತಷ್ಟು ಕಠಿಣಗೊಳಿಸುವ ತಿದ್ದುಪಡಿಗೆ ಕೇಂದ್ರ ಸರ್ಕಾರ ಮುಂದಾಗಿರುವುದನ್ನ ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮಾನಾಥ್ ಕೋವಿಂದ್ ಬಗ್ಗೆ ನಿಮಗೆಷ್ಟು ಗೊತ್ತು?

ರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿ ಹೆಸರು ಪ್ರಕಟಿಸಿದೆ.ಬಿಹಾರ್ ರಾಜ್ಯಪಾಲರಾದ ರಾಮಾನಾಥ್ ...

news

ರಜನಿ ರಾಜಕೀಯ ಪ್ರವೇಶ ಪಕ್ಕಾ: ಚುರುಕುಗೊಂಡ ವಿದ್ಯಮಾನ

ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ನಿವಾಸದಲ್ಲಿ ಹಿಂದೂ ಮಕ್ಕಲ್ ಕಟ್ಟಿ ಸಂಘಟನೆಯ ನಾಯಕರನ್ನು ಭೇಟಿ ...

news

ಅದಕ್ಷ ಸಚಿವರಿಗೆ ಗೇಟ್‌ಪಾಸ್: ಹೊಸಬರಿಗೆ ಮಣೆ ಹಾಕಲಿರುವ ಪ್ರಧಾನಿ ಮೋದಿ?

ನವದೆಹಲಿ: ಕೇಂದ್ರ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನೀಡಲು ಪ್ರಧಾನಿ ಮೋದಿ ನಿರ್ಧರಿಸಿದ್ದು, ಹೊಸಬರಿಗೆ ...

news

ರಾಷ್ಟ್ರಪತಿ ಹುದ್ದೆಗೆ ಬಿಜೆಪಿಯಿಂದ ಅಭ್ಯರ್ಥಿ ಹೆಸರು ಪ್ರಕಟ

ನವದೆಹಲಿ: ರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿ ಹೆಸರು ಪ್ರಕಟಿಸಿದೆ.ಬಿಹಾರ್ ರಾಜ್ಯಪಾಲರಾದ ...

Widgets Magazine Widgets Magazine