ಪ್ರಧಾನಿ ಮೋದಿ ಅವರ ಭಾಷಣವನ್ನು ಖಂಡಿಸಿದ ಸಚಿವೆ ಉಮಾಶ್ರೀ

ಶಿವಮೊಗ್ಗ, ಗುರುವಾರ, 8 ಫೆಬ್ರವರಿ 2018 (10:13 IST)

: ಪ್ರಧಾನಿ ಮೋದಿ ಅವರ ಭಾಷಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ತೀವ್ರವಾಗಿ  ಖಂಡಿಸಿದ್ದಾರೆ.


‘ಪ್ರಧಾನ ಮಂತ್ರಿ ವಿರೋಧ ಪಕ್ಷದವರು. ಅವರು ನಮ್ಮನ್ನು ಹೊಗಳಲಿ ಎಂದು ನಾವು ಬಯಸುವುದಿಲ್ಲ. ಆದರೆ ಶೇ.10 ಎಂದು ಯಾವುದೇ ದಾಖಲೆಗಳು ಇಲ್ಲದ ಮಾತನಾಡಿದ್ದಾರೆ. ಇದು ಪ್ರಧಾನಿ ಆದವರಿಗೆ ಶೋಭೆಯಲ್ಲ. ನಮ್ಮ ಸರ್ಕಾರವನ್ನು ನಂಗನಾಚ್ ಸರ್ಕಾರ ಎನ್ನುವ ಮೂಲಕ ಕಳಪೆ ಪದ ಬಳಕೆ ಮಾಡಿದ್ದಾರೆ. ಇದನ್ನ ಖಂಡಿಸುತ್ತೇನೆ’ ಎಂದು ಶಿವಮೊಗ್ಗದಲ್ಲಿ ಅವರು ಹೇಳಿದ್ದಾರೆ.


ನಾನು ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾವಣೆ ಮಾಡುವುದಿಲ್ಲ. ತೇರದಾಳ ಕ್ಷೇತ್ರದಿಂದಲೇ ಈ ಬಾರಿಯೂ ಸ್ಪರ್ಧೆ. ಕ್ಷೇತ್ರ ಬದಲಾವಣೆಗೆ ಕಾರಣಗಳಿಲ್ಲ. ನಾಟಕ ಅಕಾಡೆಮಿ ಲೋಗೋ ಬದಲಾವಣೆ ಮಾಡುವುದಿಲ್ಲ. ಪ್ರಶಸ್ತಿ ಫಲಕದಲ್ಲಿ ಮಾತ್ರ ಬದಲಾವಣೆ ಆಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಟಿ ರಮ್ಯಾ ನಕಲಿ ಖಾತೆ ವಿಡಿಯೋಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಬೆಂಬಲಿಗರಿಂದ ಈಶ್ವರಪ್ಪ ವಿಡಿಯೋ!

ಬೆಂಗಳೂರು: ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ವಿರುದ್ಧ ಬಿಜೆಪಿ ಬೆಂಗಳೂರು ...

news

ತಿರುವು ಪಡೆದ ಬಿಜೆಪಿ ಕಾರ್ಪೊರೇಟರ್ ಪತಿ ಹತ್ಯೆ ಪ್ರಕರಣ

ಬಿಜೆಪಿ ಕಾರ್ಪೊರೇಟರ್ ರೇಖಾ ಅವರ ಪತಿ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ...

news

ರಮ್ಯಾ ವಿರುದ್ಧ ಸೈಬರ್ ಕ್ರೈಂಗೆ ದೂರು

ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ವಿರುದ್ದ ಸೈಬರ್ ಕ್ರೈಂಗೆ ದೂರು ಸಲ್ಲಿಕೆಯಾಗಿದೆ.

news

ಮಠಗಳ ತಂಟೆಗೆ ಬಂದರೆ ಸರ್ಕಾರ ಭಸ್ಮ- ಆರ್.ಅಶೋಕ್

ಮಠ- ಮಂದಿರಗಳ ವಿಷಯದಲ್ಲಿ ಕೈ ಇಟ್ಟರೆ ಸರ್ಕಾರ ಭಸ್ಮವಾಗುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ...

Widgets Magazine
Widgets Magazine