Widgets Magazine
Widgets Magazine

ಮತ್ತೆ ನಾಡಧ್ವಜ ವಿವಾದ ಕೆಣಕಿದ ಸಚಿವ ಯುಟಿ ಖಾದರ್

Bangalore, ಶನಿವಾರ, 22 ಜುಲೈ 2017 (11:22 IST)

Widgets Magazine

ಬೆಂಗಳೂರು: ರಾಜ್ಯಕ್ಕೆ ಯಾಕೆ ಪ್ರತ್ಯೇಕ ಇರಬಾರದು? ನಾಡಧ್ವಜ ತಂದರೆ ತಪ್ಪೇನು? ಹೀಗಂತ ಸಚಿವ ಯುಟಿ ಖಾದರ್ ಪ್ರಶ್ನಿಸಿದ್ದಾರೆ. ಆ ಮೂಲಕ ಮತ್ತೊಮ್ಮೆ ನಾಡಧ್ವಜ ವಿವಾದ ಕೆಣಕಿದ್ದಾರೆ.


 
ನಾಡಧ್ವಜ ತರುವುದರಿಂದ ಏನೂ ತಪ್ಪಾಗಲ್ಲ. ಇದನ್ನು ನಾಡಧ್ವಜ ವಿರೋಧಿಗಳು ಅರ್ಥ ಮಾಡಿಕೊಳ್ಳಲಿ ಎಂದಿದ್ದಾರೆ. ಅಲ್ಲದೆ, ಕಾಂಗ್ರೆಸ್ ಯಾವತ್ತೂ ಅಖಂಡ ದೇಶದ ಪರ. ದೇಶದ ಒಕ್ಕೂಟ ವ್ಯವಸ್ಥೆಗೆ ಧ್ವಜ ಅಡ್ಡಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಹೇಳಿದ್ದಾರೆ.
 
ನಾಡಧ್ವಜ ವಿಚಾರ ಕೆಣಕಬೇಡಿ ಎಂದು ಹೈಕಮಾಂಡ್ ನಿಂದ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಮೂಲಕ ರಾಜ್ಯ ಕಾಂಗ್ರೆಸ್ ಗೆ ಸೂಚನೆ ರವಾನೆಯಾಗಿದೆ ಎಂಬ ಸುದ್ದಿಗಳ ಬೆನ್ನಲ್ಲೇ ಸಚಿವರು ಈ ಹೇಳಿಕೆ ನೀಡಿದ್ದಾರೆ.
 
ಇದನ್ನೂ ಓದಿ..  ಪರಪ್ಪನ ಅಗ್ರಹಾರದಲ್ಲಿ ವಿಐಪಿ ಆತಿಥ್ಯಕ್ಕೆ ಬ್ರೇಕ್
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಾಕಿಂಗ್! ಭಾರತೀಯ ಸೇನೆಗೆ ಚೀನಾದ ಕಳಪೆ ಬಿಡಿಭಾಗಗಳ ಗನ್?!

ನವದೆಹಲಿ: ಭಾರತದಲ್ಲಿದ್ದುಕೊಂಡೇ ಭಾರತೀಯ ಸೇನೆಗೆ ಕಳಪೆ ಗನ್ ಗಳ ಪೂರೈಕೆ ಮಾಡುತ್ತಿದ್ದ ಸಂಸ್ಥೆಯೊಂದರ ...

news

ಪರಪ್ಪನ ಅಗ್ರಹಾರದಲ್ಲಿ ವಿಐಪಿ ಆತಿಥ್ಯಕ್ಕೆ ಬ್ರೇಕ್

ಬೆಂಗಳೂರು: ಡಿಐಜಿ ರೂಪಾ ಸ್ಪೋಟಕ ವರದಿ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಾರೀ ಬದಲಾವಣೆಯಾಗಿದೆ. ಶಶಿಕಲಾ ...

news

ಅಕ್ರಮ ಸಂಬಂಧ ಹೊಂದಿದ್ದ ಪತಿಯ ಮರ್ಮಾಂಗಕ್ಕೇ ಕತ್ತರಿ ಹಾಕಿದಳು!

ವೆಲ್ಲೋರ್: ಅಕ್ರಮ ಸಂಬಂಧ ಹೊಂದಿದ್ದ ಪತಿ ತನ್ನ ಶೀಲವನ್ನೇ ಶಂಕಿಸಿದ್ದಕ್ಕೆ ಬೇಸತ್ತ ಮಹಿಳೆಯೊಬ್ಬರು ಆತನ ...

news

ಡಿಆರ್ ಡಿಒದಿಂದ ಸೈನಿಕರಿಗಾಗಿ ಚಿಕನ್ ಬಿಸ್ಕೆಟ್, ಮಟನ್ ಬಾಲ್

ದೇಶದ ಗಡಿ ಭಾಗದಲ್ಲಿ ಹಗಲಿರುಳೆನ್ನದೆ, ಸುಡು ಬಿಸಿಲು-ಮೈಕೊರೆವ ಚಳಿಯನ್ನೂ ಗಮನಿಸದೇ ಕಾಯುವ ಸೈನಿಕರಿಗಾಗಿ ...

Widgets Magazine Widgets Magazine Widgets Magazine