ತೃತೀಯ ರಂಗ ಹರಿದ ಬಟ್ಟೆಯಂತಾಗಿದೆ: ಡಿವಿ ಸದಾನಂದ ಗೌಡ ವಾಗ್ದಾಳಿ

ಮಂಗಳೂರು, ಭಾನುವಾರ, 8 ಜುಲೈ 2018 (11:28 IST)

ಮಂಗಳೂರು: ದೇಶದಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸೋಲಿಸಲು ಒಂದಾಗಿರುವ ತೃತೀಯ ರಂಗ ಹರಿದ ಬಟ್ಟೆಯಂತಾಗಿದೆ ಎಂದು ಕೇಂದ್ರ ಸಚಿವ ಲೇವಡಿ ಮಾಡಿದ್ದಾರೆ.
 

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡ ‘ಪ್ರಧಾನಿ ಮೋದಿಯನ್ನು ಯಾರಿಂದಲೂ ಸೋಲಿಸಲು ಸಾಧ್ಯವಿಲ್ಲ. ಅವರನ್ನು ಸೋಲಿಸುತ್ತೇವೆಂದು ಹೊರಟಿರುವ ತೃತೀಯ ರಂಗವೇ ಛಿದ್ರವಾಗಿದೆ’ ಎಂದಿದ್ದಾರೆ.
 
ಇದರ ಜತೆಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು ‘ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿರುವವರು ಕುರ್ಚಿಗಾಗಿ ಕಿತ್ತಾಟ ನಡೆಸುತ್ತಿದ್ದಾರೆ. ಇಷ್ಟೊಂದು ಮಳೆಯಾಗುತ್ತಿದ್ದರೂ ಇನ್ನೂ ಒಂದೇ ಒಂದು ಸಭೆ ನಡೆಸಿಲ್ಲ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ’ ಎಂದು ಅವರು ಟೀಕಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಡಿವಿ ಸದಾನಂದ ಗೌಡ ಬಿಜೆಪಿ ಪ್ರಧಾನಿ ಮೋದಿ ಕಾಂಗ್ರೆಸ್ ರಾಜ್ಯ ಸುದ್ದಿಗಳು Bjp Congress Pm Modi State News Dv Sadananda Gowda

ಸುದ್ದಿಗಳು

news

ಸಚಿವ ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಮತ್ತೊಂದು ಸುತ್ತಿನ ಸಚಿವ ಸಂಪುಟ ವಿಸ್ತರಣೆಗೆ ಸಜ್ಜಾಗಿದ್ದು, ...

news

ಮತ್ತೆ ಕರಾವಳಿ, ಮುಂಬೈನಲ್ಲಿ ಮಳೆಯ ಆರ್ಭಟ

ಬೆಂಗಳೂರು: ಮತ್ತೆ ಮಳೆರಾಯನ ಅಬ್ಬರ ಜೋರಾಗಿದೆ. ನಿನ್ನೆ ಇಡೀ ದಿನ ಕರಾವಳಿ ಮತ್ತು ಮುಂಬೈ ನಗರಿಯಲ್ಲಿ ...

news

ಸ್ಪೀಕರ್ ರಮೇಶ್ ಕುಮಾರ್ ಬಾಣಕ್ಕೆ ಏಟು ತಿಂದ ಶಾಸಕರು

ಬೆಂಗಳೂರು: ರಾಜ್ಯ ವಿಧಾನಸಭೆ ಕಲಾಪಗಳಿಗೆ ಹಾಜರಾಗದೇ ಇರುವ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಖಡಕ್ ...

news

ಪ್ರಧಾನಿ ಮೋದಿ ಬಗ್ಗೆ ಮೈಸೂರು ಮಹಾರಾಜ ಯದುವೀರ್ ಹೇಳಿದ್ದೇನು?

ಮೈಸೂರು: ಪ್ರಧಾನಿ ಮೋದಿ ಪರವಾಗಿ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಮಾತನಾಡಿದ್ದು, ಮತ್ತೆ ಅವರ ರಾಜಕೀಯ ...

Widgets Magazine