‘ಕರ್ನಾಟಕದಲ್ಲಿ ಮುಂದೆ ಉಗ್ರ ಕಸಬ್ ಜಯಂತಿಯನ್ನೂ ಮಾಡ್ತಾರೆ’

ಬೆಂಗಳೂರು, ಸೋಮವಾರ, 20 ನವೆಂಬರ್ 2017 (10:41 IST)

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸಿದ ಹಾಗೇ ಮುಂದಿನ ವರ್ಷದಿಂದ ಉಗ್ರ ಕಸಬ್ ಜಯಂತಿಯನ್ನೂ ಆಚರಿಸಬಹುದು ಎಂದು ಬಿಜೆಪಿ ನಾಯಕ ಅನಂತ್ ಕುಮಾರ್ ವ್ಯಂಗ್ಯವಾಡಿದ್ದಾರೆ.
 

ಮತಾಂಧ ಟಿಪ್ಪು ಸುಲ್ತಾನ್ ನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಸಾಕಷ್ಟು ವಿರೋಧ ಕಟ್ಟಿಕೊಂಡು ಟಿಪ್ಪು ಜಯಂತಿ ಆಚರಿಸುತ್ತಿದೆ. ಈ ಕಾಂಗ್ರೆಸ್ ಸರ್ಕಾರ ಮುಂದೊಂದು ದಿನ ಮುಂಬೈ ಮೇಲೆ ದಾಳಿ ಮಾಡಿದ್ದ ಉಗ್ರ ಅಜ್ಮಲ್ ಕಸಬ್ ಜಯಂತಿಯನ್ನು ಆಚರಿಸಿದರೂ ಅಚ್ಚರಿಯಿಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಲೇವಡಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ ವಿರುದ್ಧ ಹಾರ್ದಿಕ್ ಪಟೇಲ್ ಮುನಿಸು

ಅಹಮ್ಮದಾಬಾದ್: ಬಿಜೆಪಿ ವಿರುದ್ಧ ಪ್ರತಿತಂತ್ರ ಹೆಣೆಯಲು ಕಾಂಗ್ರೆಸ್ ಜತೆ ಕೈ ಜೋಡಿಸಿದ್ದ ಪಟೇಲ್ ಸಮುದಾಯದ ...

news

‘ಕೃಷ್ಣ ಮಠಕ್ಕೆ ನನ್ನನ್ನು ಯಾರೂ ಕರೆದಿಲ್ಲ, ಅದಕ್ಕೇ ಹೋಗಿಲ್ಲ’ ಸಿಎಂ ಸ್ಪಷ್ಟನೆ

ಮಂಗಳೂರು: ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಕ್ಕೆ ನಿನ್ನೆ ಉಡುಪಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ...

news

‘ನರೇಂದ್ರ ಮೋದಿ ಸರ್ಕಾರಕ್ಕೂ ಹಗರಣಗಳ ಮಸಿ ತಟ್ಟದೇ ಬಿಡಲ್ಲ’

ನವದೆಹಲಿ: ಹಗರಣ ಮುಕ್ತ ಸರ್ಕಾರ ಎಂದು ಬೀಗುತ್ತಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೂ ...

news

ವಿಶ್ವಸುಂದರಿಗೇ ಅವಮಾನ ಮಾಡಿದ ಕಾಂಗ್ರೆಸ್ ಸಂಸದ ಶಶಿ ತರೂರ್

ನವದೆಹಲಿ: 2017 ನೇ ಸಾಲಿನ ವಿಶ್ವಸುಂದರಿಯಾಗಿ ಆಯ್ಕೆಯಾದ ಭಾರತದ ಮಾನುಷಿ ಚಿಲ್ಲರ್ ಗೆ ಅಭಿನಂದಿಸುವ ...

Widgets Magazine
Widgets Magazine