Widgets Magazine
Widgets Magazine

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್

ಬೆಂಗಳೂರು, ಸೋಮವಾರ, 3 ಏಪ್ರಿಲ್ 2017 (15:58 IST)

Widgets Magazine

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಪ್ರೀತಿಯ ಹೆಸರಲ್ಲಿ ನಂಬಿಸಿದ ಆರೋಪಿ ಜಹೀರ್, ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.
 
ಬಾಲಕಿಯ ಪೋಷಕರು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಜಹೀರ್‌ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
 
ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಮೇಲೆ ಅತ್ಯಾಚಾರವಾಗಿರುವುದು ದೃಢಪಟ್ಟಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿದ್ದರಾಮಯ್ಯ ದುರಹಂಕಾರಿ ಮುಖ್ಯಮಂತ್ರಿ: ಶ್ರೀನಿವಾಸ್ ಪ್ರಸಾದ್

ಗುಂಡ್ಲುಪೇಟೆ: ಸಿಎಂ ಸಿದ್ದರಾಮಯ್ಯ ದುರಹಂಕಾರಿ ಮುಖ್ಯಮಂತ್ರಿ. ದೇಶದಲ್ಲಿಯೇ ಅತಿ ದುರಹಂಕಾರಿ ...

news

ದಾವಣಗೆರೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವ

ದಾವಣಗೆರೆ: ದಾವಣಗೆರೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ಭೂಮಿ ...

news

ದಾವಣಗೆರೆಯ ಹಲವೆಡೆ ಭೂಕಂಪನದ ಅನುಭವ

ನಿನ್ನೆಯಿಂದ ರಾಜ್ಯದ ಕೆಲವೆಡೆ ಭೂಕಂಪನದ ಅನುಭವವಾಗುತ್ತಿದೆ. ದ಻ವಣಗೆರೆಯ ಹಲವೆಡೆ ಕಂಪನದ ಅನುಭವವಾಗಿದೆ. ...

news

ಇರಾನ್ ಜೈಲು ಸೇರಿದ್ದ 15 ಮೀನುಗಾರರ ಬಿಡುಗಡೆ: ಸುಷ್ಮಾ ಸ್ವರಾಜ್

ಅಂತಾರಾಷ್ಟ್ರೀಯ ಜಲ ಗಡಿ ದಾಟಿದ ಆರೋಪದಲ್ಲಿ ಇರಾನ್ ಭದ್ರತಾ ಪಡೆಗಳಿಂದ ಬಂಧನಕ್ಕೊಳಗಾಗಿ ಇರಾನ್ ಜೈಲು ...

Widgets Magazine Widgets Magazine Widgets Magazine