ಬೆಂಗಳೂರು : ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಸಾಧನೆ ಅಂದರೆ ಅದು ಭ್ರಷ್ಟಾಚಾರ ಮಾತ್ರ. ಭ್ರಷ್ಟಾಚಾರ ಅನ್ನುವ ಪದದ ಹುಟ್ಟಿಗೆ ಕಾರಣವಾಗಿರುವುದೇ ಕಾಂಗ್ರೆಸ್ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕಿಡಿಕಾರಿದರು.