ಬೆಂಗಳೂರು: ಟಿಪ್ಪು ಜಯಂತಿ ವಿರೋಧಿಸಿ ರಾಜ್ಯದಾದ್ಯಂತ ಬಿಜೆಪಿ ಹೋರಾಟ ನಡೆಸುತ್ತಿದ್ದರೆ ಬಿಜೆಪಿ ಶಾಸಕ ಆನಂದ್ ಸಿಂಗ್ ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿರುವುದು ಪಕ್ಷದ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.