Widgets Magazine
Widgets Magazine

ಶಾಸಕ ಆನಂದಸಿಂಗ್ ಕಾಂಗ್ರೆಸ್‌ ಸೇರ್ಪಡೆ ಖಚಿತ

ಬಳ್ಳಾರಿ, ಶುಕ್ರವಾರ, 26 ಜನವರಿ 2018 (10:06 IST)

Widgets Magazine

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೊಸಪೇಟೆ ಬಿಜೆಪಿ ಶಾಸಕ ಆನಂದ ಸಿಂಗ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವುದು ಖಚಿತವಾಗಿದೆ.

ಕಾಂಗ್ರೆಸ್ ಟಿಕೆಟ್ ಖಚಿತಪಡಿಸಿಕೊಂಡಿರುವ ಆನಂದಸಿಂಗ್ ಅವರು ಬೆಂಬಲಿಗ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಶಾಸಕ ಸ್ಥಾನಕ್ಕೆ ಜನವರಿ 27ರಂದು ರಾಜೀನಾಮೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
 
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಗಣರಾಜ್ಯೋತ್ಸವದ ಹಿನ್ನೆಲೆ ಭದ್ರತಾ ಪಡೆಗೆ ದಕ್ಕಿದ ಯಶಸ್ಸು; ಮೂವರು ಶಂಕಿತರು ವಶ

ನವದೆಹಲಿ: ಇಂದು ದೇಶಾದ್ಯಂತ 69ನೇ ಗಣರಾಜ್ಯೋತ್ಸವದ ಸಂಭ್ರಮ. ಉಗ್ರರ ದಾಳಿ ಭೀತಿಯಿಂದಾಗಿ ದೆಹಲಿಯಲ್ಲಿ ...

news

ಸಿದ್ಧಗಂಗಾ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ರವಾನೆ

ಬೆಂಗಳೂರು: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯದಲ್ಲಿ ಕೊಂಚ ಏರುಪೇರು ಉಂಟಾಗಿದೆ. ಶೀತ ಕಫ, ...

news

ರಾಜಪಥ್ ಪೆರೇಡ್ ನ ಈ ಬಾರಿಯ ಮುಖ್ಯ ಆಕರ್ಷಣೆ ಏನು ಗೊತ್ತಾ...?

ನವದೆಹಲಿ: ದೇಶದಲ್ಲಿ ಇಂದು 69ನೇ ಗಣರಾಜ್ಯೋತ್ಸವದ ಸಂಭ್ರಮ ತುಂಬಿತುಳುಕುತ್ತಿದೆ. ದೆಹಲಿಯ ರಾಜಪಥ್ ನಲ್ಲಿ ...

news

ಗಣರಾಜ್ಯೋತ್ಸವಕ್ಕೆ ಉಗ್ರರ ದಾಳಿ ಭೀತಿ; ದೆಹಲಿಯಲ್ಲಿ ಹೈ ಅಲರ್ಟ್

ನವದೆಹಲಿ:ಇಂದು ದೇಶಾದ್ಯಂತ 69ನೇ ಗಣರಾಜ್ಯೋತ್ಸವ ಸಂಭ್ರಮ. ರಾಜಧಾನಿ ದೆಹಲಿ ಈ ಸಂಭ್ರಮಕ್ಕೆ ಈಗಾಗಲೇ ...

Widgets Magazine Widgets Magazine Widgets Magazine