ಸದನದಲ್ಲಿ ಮಗನ ತಪ್ಪಿಗೆ ಕ್ಷಮೆ ಯಾಚಿಸುತ್ತಾ ಭಾವುಕರಾದ ಶಾಸಕ ಹ್ಯಾರಿಸ್

ಬೆಂಗಳೂರು, ಬುಧವಾರ, 21 ಫೆಬ್ರವರಿ 2018 (09:06 IST)

Widgets Magazine

ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೂಂಡಾಗಿರಿ ಪ್ರಕರಣ ಸದನದಲ್ಲೂ ಪ್ರತಿಧ್ವನಿಸಿದೆ. ಈ ಕುರಿತು ವಿಪಕ್ಷ ಸದಸ್ಯರು ಗದ್ದಲವೆಬ್ಬಿಸುತ್ತಿದ್ದಂತೆ ಶಾಸಕ ಹ್ಯಾರಿಸ್ ಭಾವುಕರಾಗಿ ಕ್ಷಮೆ ಯಾಚಿಸಿದ್ದಾರೆ.
 

ನನ್ನ ಮಗ ತಪ್ಪು ಮಾಡಿದ್ದಾನೆ. ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ ಎಂದು ಕೈ ಮುಗಿದು ಸದನದಲ್ಲಿ ಕ್ಷಮೆ ಯಾಚಿಸಿದ ಹ್ಯಾರಿಸ್, ನಾನು ಈ ಮನೆಯ (ಸದನ) ಸದಸ್ಯ. ಹಾಗೇ ಒಬ್ಬ ತಂದೆ ಕೂಡಾ. ತಪ್ಪು ಮಾಡಿರುವ ಮಗನನ್ನು ಶರಾಣಗತಿ ಮಾಡಿಸಿದ್ದೇನೆ.
 
ಕಾನೂನಿಗಿಂತ ಯಾರೂ ದೊಡ್ಡವರಲ್ಲ. ನನ್ನ ಮಗನನ್ನು ತಿದ್ದಿ ಸರಿದಾರಿಗೆ ತರುತ್ತೇನೆ. ದಯವಿಟ್ಟು ಕ್ಷಮಿಸಿ. ನೋವಿನ ಮೇಲೆ ಮತ್ತೆ ಬರೆ ಎಳೆಯಬೇಡಿ ಎಂದು ಕೈ ಮುಗಿದು ಕೇಳುವಾಗ ಕೊಂಚ ಭಾವುಕರಾದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪ್ರಕಾಶ್ ರೈ ವಿರುದ್ಧ ದೂರು! ಕಾರಣವೇನು ಗೊತ್ತಾ?

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ವಿರುದ್ಧ ಟ್ವೀಟ್ ಮಾಡಿದ್ದ ಬಹುಭಾಷಾ ತಾರೆ ಪ್ರಕಾಶ್ ರೈ ...

news

ಪ್ರಕಾಶ್ ರೈಗೆ ದೀರ್ಘದಂಡ ನಮಸ್ಕಾರ ಎಂದ ಜಗ್ಗೇಶ್

ಬೆಂಗಳೂರು: ಜಗ್ಗೇಶ್ ಮತ್ತು ಪ್ರಕಾಶ್ ರೈ ನಡುವಿನ ಟ್ವಿಟರ್ ವಾರ್ ಇನ್ನೂ ಮುಂದುವರಿದಿದೆ. ಟ್ವಿಟರ್ ನಲ್ಲಿ ...

news

ಅತ್ಯಾಚಾರವೆಸಗಿ ಯುವತಿಯ ಗುಪ್ತಾಂಗಕ್ಕೆ ಕಬ್ಬಿಣದ ಸಲಾಕೆ ತುರುಕಿದ ದುರುಳರು!

ಕೋಲ್ಕೊತ್ತಾ: 19 ವರ್ಷದ ಯುವತಿಯೊಬ್ಬಳ ಮೇಲೆ ಇಬ್ಬರು ದುರುಳರು ಅತ್ಯಾಚಾರವೆಸಗಿದ್ದಲ್ಲದೆ, ನಂತರ ...

news

ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದುಷ್ಕರ್ಮಿಗಳಿಂದ ದಾಳಿ

ಮಂಗಳೂರು : ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಮಂಗಳೂರಿನ ...

Widgets Magazine