ಶರಣಾಗಲು ಶಾಸಕ ಹ್ಯಾರಿಸ್ ಪುತ್ರನ ನಾಟಕ!

ಬೆಂಗಳೂರು, ಸೋಮವಾರ, 19 ಫೆಬ್ರವರಿ 2018 (08:49 IST)

ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರನ ಬಂಧನ ಇದುವರೆಗೆ ಸಾಧ್ಯವಾಗದ ಹಿನ್ನಲೆಯಲ್ಲಿ ಪೊಲೀಸ್ ಆದಿಕಾರಿಗಳ ಎತ್ತಂಗಡಿ ಪ್ರಹಸನ ನಡೆದಿದೆ.
 

ನಿನ್ನೆ ರಾತ್ರಿ 8 ಗಂಟೆಯವರೆಗೆ ಮೊಹಮ್ಮದ್ ನಲಪಾಡ್ ಬಂಧನಕ್ಕೆ ಪೊಲೀಸರಿಗೆ ಗಡುವು ವಿಧಿಸಲಾಗಿತ್ತು. ಆದರೆ ಆತ ತಲೆಮರೆಸಿಕೊಂಡು ಇದುವರೆಗೆ ಪತ್ತೆಯಾಗಿಲ್ಲ ಎಂದೇ ಪೊಲೀಸರು ಹೇಳುತ್ತಿದ್ದಾರೆ.
 
ಈ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದೆ. ಇಂದು ಮಲಪಾಡ್ ನೇರವಾಗಿ ಪೊಲೀಸರಿಗೆ ಶರಣಾಗಬಹುದು ಎಂಬ ನಿರೀಕ್ಷೆಯಿದೆ. ಒಂದು ವೇಳೆ ಆತ ಇಂದು ಕೋರ್ಟ್ ಗೆ ಹಾಜರಾದರೆ ಜಾಮೀನಿನ ಮೇಲೆ ಬಿಡುಗಡೆಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮತ್ತೆ ಪ್ರಕಾಶ್ ರೈ ‘ಗಂಡಸ್ಸುತನ’ ಕೆಣಕಿದ ನವರಸನಾಯಕ ಜಗ್ಗೇಶ್

ಬೆಂಗಳೂರು: ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿ ಕಾರಿದ ಪ್ರಕಾಶ್ ರೈಗೆ ಸವಾಲು ಹಾಕಿದ್ದ ...

news

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಮಂಗಳೂರಿಗೆ!

ಮಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಪ್ರಚಾರಕ್ಕಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ...

news

ಚಹಾ, ಪಕೋಡಾ ಚರ್ಚೆಗೆ ಬಿಜೆಪಿ ಸೀಮಿತ– ಅಖಿಲೇಶ್ ಯಾದವ್

ಚಹಾ ಹಾಗೂ ಪಕೋಡಾ ಚರ್ಚೆಯನ್ನು ಹುಟ್ಟು ಹಾಕಿದ ಬಿಜೆಪಿ ಜನರ ಗಮನವನ್ನು ಬೇರೆಡೆ ಸೆಳೆಯಲು ...

news

ಉತ್ತರಪ್ರದೇಶದಲ್ಲಿ ಏನೂ ಮಾಡಲಾಗದ ಮಾಯಾವತಿ ಇಲ್ಲೇನು ಮಾಡುತ್ತಾರೆ– ಸಿದ್ದರಾಮಯ್ಯ ವ್ಯಂಗ್ಯ

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರಿಗೆ ತಮ್ಮ ರಾಜ್ಯ ಉತ್ತರಪ್ರದೇಶದಲ್ಲೇ ಏನೂ ಮಾಡಲಾಗಿಲ್ಲ. ಇನ್ನು ...

Widgets Magazine
Widgets Magazine