ಶಾಸಕ ಎಂ.ಬಿ.ಪಾಟೀಲ್ ಸಹೋದರ ಈಗ ಎಂಎಲ್ ಸಿ

ವಿಜಯಪುರ, ಮಂಗಳವಾರ, 11 ಸೆಪ್ಟಂಬರ್ 2018 (17:30 IST)

ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ವಿಜಯಪುರದ ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಂ. ಬಿ. ಪಾಟೀಲ್​ ಅವರ ಸುನೀಲ್​ಗೌಡ ಪಾಟೀಲ್​ ಗೆಲುವಿನ ನಗೆ ಬೀರಿದ್ದಾರೆ.

ಬಿಜೆಪಿ ಶಾಸಕ ಯತ್ನಾಳ ಬೆಂಬಲಿತ ಅಭ್ಯರ್ಥಿ ಗೂಳಪ್ಪ ಶಟಗಾರ್ ವಿರುದ್ಧ 1975 ಮತಗಳ ಭಾರೀ ಅಂತರದಿಂದ ವಿಜಯದ ಮಾಲೆ ಧರಿಸಿದ್ದಾರೆ. ಇದರಿಂದಾಗಿ ಶಾಸಕ ಬಸವರಾಜ್​ ಯತ್ನಾಳ್​ಗೆ ತವರು ಕ್ಷೇತ್ರದಲ್ಲೇ ಭಾರೀ ಹಿನ್ನೆಡೆಯಾಗಿದೆ.

ಸುನೀಲ್​ ಗೌಡ ಅವರ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ತಮ್ಮ ನಾಯಕನಿಗೆ ಜೈಕಾರ ಹಾಕಿ ಸಂಭ್ರಮಾಚರಣೆ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ್ ಗೆ ಜೆಡಿಎಸ್ ಬೆಂಬಲ ನೀಡಿತ್ತು.

 
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೆ.ಎಸ್.ಐ.ಸಿ ಯಿಂದ ಗೌರಿ ಗಣೇಶ ಹಬ್ಬದ ಕೊಡುಗೆ

ರಾಜ್ಯದ ಜನರಿಗೆ ಕೆ.ಎಸ್.ಐ.ಸಿ ಗೌರಿ ಗಣೇಶ ಹಬ್ಬದ ಕೊಡುಗೆ ನೀಡಲು ಸಜ್ಜಾಗಿದೆ. ರಿಯಾಯತಿ ದರದಲ್ಲಿ ಮೈಸೂರು ...

news

ಅಧಿಕಾರ ಉಳಿಸಿಕೊಳ್ಳಲು ಬಿಜೆಪಿಯವರನ್ನು ಸೆಳೆಯುವುದು ಅನಿವಾರ್ಯ ಎಂದ ಸಚಿವ

ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಶಾಸಕರನ್ನು ನಾವು ಸೆಳೆಯುವುದು ಅನಿವಾರ್ಯವಾಗಿದೆ ಎಂದು ಸಚಿವ

news

ಅರ್ಜುನನ ನೋಡಿ ಖುಷಿಪಟ್ಟ ಯದುವೀರ್

ಮೈಸೂರು ಅರಮನೆಯಲ್ಲಿ ಗಜಪಡೆ ಜೊತೆ ಮಹಾರಾಜ ಯದುವೀರ್ ಕಾಣಿಸಿಕೊಂಡರು. ದಸರಾ ಗಜಪಡೆಯನ್ನ ನೋಡಿ ಅವುಗಳಿಗೆ ...

news

ಆಪ್​ ಕಾರ್ಯಕರ್ತನಿಗೆ ಕಪಾಳ ಮೋಕ್ಷ

ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ ವಿರೋಧಿಸಿ ಕರೆ ನೀಡಿದ್ದ ಭಾರತ್​ ಬಂದ್​ ವೇಳೆ ಆಮ್ ಆದ್ಮಿ ...

Widgets Magazine
Widgets Magazine