ಅನಂತಕುಮಾರ ಹೆಗಡೆ ಹುಚ್ಚನಾಯಿ ಎಂದ ಶಾಸಕ ಪುಟ್ಟಣ್ಣಯ್ಯ

ಮಂಡ್ಯ, ಮಂಗಳವಾರ, 23 ಜನವರಿ 2018 (20:04 IST)

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಹುಚ್ಚನಾಯಿ ಎಂದು ರೈತ ನಾಯಕ ಹಾಗೂ ಶಾಸಕ ಕೆ.ಎಸ್.ಅವರು ಹೇಳಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಚಳವಳಿಗಾರರನ್ನು ನಾಯಿಗಳು ಎನ್ನುವುದಾದರೆ, ಹೀಗೆ ಹೇಳುವವರು ಹುಚ್ಚ ನಾಯಿ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಚಳವಳಿಗಾರರನ್ನು ಗೌರವಿಸುವ ಜ್ಞಾನವಿಲ್ಲದೇ ಸಚಿವರು ನಾಯಿ ಎಂದು ಹೇಳಿದ್ದಾರೆ. ಆದರೆ, ಹೋರಾಟ ಮಾಡುವ ನಾವೆಲ್ಲ ನಿಯತ್ತಿನ ನಾಯಿಗಳು, ಸಂವಿಧಾನ ಬದಲಾವಣೆ ಮಾಡಬೇಕು ಎನ್ನುವ ಇವರು ಮೊದಲು ಬದಲಾಗಬೇಕು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ಜಯಚಂದ್ರರನ್ನು ಭೇಟಿಯಾದ ನಟಿ ಲೀಲಾವತಿ

ಸ್ಯಾಂಡಲ್‌ವುಡ್‌ ಹಿರಿಯ ನಟಿ ಲೀಲಾವತಿ ಹಾಗೂ ಮಗ ವಿನೋದರಾಜ್ ಅವರು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರನ್ನು ...

news

ಯಡಿಯೂರಪ್ಪ ಹೆಸರು ಹೇಳಿ ಯಡವಟ್ಟು ಮಾಡಿದ ಡಿವಿಎಸ್‌

ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಮೂರುವರೆ ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ...

news

ರಾಜಕೀಯ ಪಕ್ಷಗಳಿಗೆ 2 ಸಾವಿರಕ್ಕಿಂತ ಹೆಚ್ಚಿನ ದೇಣಿಗೆ ನೀಡಬೇಡಿ: ಐಟಿ ಇಲಾಖೆ

ನವದೆಹಲಿ: ರಾಜಕೀಯ ಪಕ್ಷಗಳಿಗೆ 2 ಸಾವಿರಕ್ಕಿಂತ ಹೆಚ್ಚಿನ ದೇಣಿಗೆ ನೀಡಬೇಡಿ. ಕಾನೂನುಬಾಹಿರವಾಗಿ ಹಣ ...

news

‘ಸಿದ್ದರಾಮಯ್ಯನವರೇ ನೀವೇನು ಸಾಚಾ ಮುಖ್ಯಮಂತ್ರಿನಾ?’- ಬಿಎಸ್ ಯಡಿಯೂರಪ್ಪ

ಬೆಂಗಳೂರು : ಬಿಎಸ್ ಯಡಿಯೂರಪ್ಪ ಅವರು ‘ಸಿದ್ದರಾಮಯ್ಯನವರೇ ನೀವೇನು ಸಾಚಾ ಮುಖ್ಯಮಂತ್ರಿನಾ?’ ಎಂದು ...

Widgets Magazine
Widgets Magazine