ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಶಾಸಕರೊಬ್ಬರ ಬರ್ತ್ ಡೇ ಗೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಿನ್ನೆ ತಡರಾತ್ರಿ ಗಲಾಟೆ ನಡೆದಿದೆ.