ಚಿಂಚೋಳಿ ಶಾಸಕ ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ ವಿಳಂಬವಾಗುತ್ತಿದೆ. ಆದರೆ ವಿಷಯದಲ್ಲಿ ಕಾಂಗ್ರೆಸ್ ಸ್ಪೀಕರ್ ಮೇಲೆ ಪ್ರಭಾವ ಬೀರೋ ಪ್ರಶ್ನೆಯೇ ಇಲ್ವಂತೆ.