ಯಾದಗಿರಿ : ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡದಿದ್ದರೆ ತಾವು ರಾಜೀನಾಮೆ ನೀಡಲು ಸಿದ್ಧ ಎಂದು ಸುರಪುರ ಬಿಜೆಪಿ ಶಾಸಕ ರಾಜು ಗೌಡ ಹೇಳಿದ್ದಾರೆ.