ಬೆಂಗಳೂರು : ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್ ಅವರು ಫೇಸ್ಬುಕ್ನಲ್ಲಿ ತಮ್ಮ ಬೆಂಬಲಿಗರು ಹಾಗೂ ಅಭಿಮಾನಿಗಳನ್ನು ಉದ್ದೇಶಿಸಿ ತಮ್ಮ ರಾಜೀನಾಮೆಗೆ ಕಾರಣವೆನೆಂಬುದನ್ನು ತಿಳಿಸಿದ್ದಾರೆ.