ಶಾಸಕ ಸುನೀಲ್ ಕುಮಾರ ಉಗ್ರಗಾಮಿ- ವಿವಾದ ಹುಟ್ಟುಹಾಕಿದ ರಮನಾಥ ರೈ

ಉಡುಪಿ, ಶನಿವಾರ, 27 ಜನವರಿ 2018 (08:44 IST)

ಉಗ್ರಗಾಮಿ ಎಂದು ಸಚಿವ ರಮಾನಾಥ ರೈ ಅವರು ವಿವಾದ ಹುಟ್ಟುಹಾಕಿದ್ದಾರೆ.

ಶಾಸಕ ಸುನೀಲ್ ಕುಮಾರ ಕ್ಷೇತ್ರ ಕಾರ್ಕಳದ ಅತ್ತೂರು ಚರ್ಚಿಗೆ ಬಂದಿದ್ದ ಅವರು, ಸುನೀಲ್ ಕುಮಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುನೀಲ್ ಕುಮಾರ್ ಎಷ್ಟೇ ಮಾತನಾಡಿದರೂ, ನನ್ನನ್ನು ಏನೂ ಮಾಡಲು ಆಗಲ್ಲ. ನನ್ನ ಕ್ಷೇತ್ರಕ್ಕೆ ಬಂದು ಸುಳ್ಳು ಆರೋಪ ಮಾಡಿದ್ದಾರೆ. ಕನಿಷ್ಠ ಜ್ಞಾನವಿಲ್ಲದ ಸುನೀಲ್ ಕುಮಾರ ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಮತೀಯವಾದ ಮನಸ್ಸಿನಲ್ಲಿ ತುಂಬಿಕೊಂಡಿರುವ ಸುನೀಲ್ ಕುಮಾರ ಸೂಕ್ಷ್ಮ ಪ್ರದೇಶವಾದ ಬಂಟ್ವಾಳದಲ್ಲಿ ಪ್ರಚೋದನಾತ್ಮಕವಾಗಿ ಮಾತನಾಡುವುದು ಸರಿಯಲ್ಲ. ಜೋಳಿಗೆ ಹಿಡಿದು ಬಂದಿದ್ದ ಸುನೀಲ್ ಎಷ್ಟು ಸಂಪತ್ತು ಮಾಡಿಕೊಂಡಿದ್ದಾರೆ ಎಂಬುದು ಗೊತ್ತಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಾಣ ತೆಗೆಯುವ ಪಾಕಿಸ್ತಾನಿಯರಿಗೆ ಸಿಹಿ ಕೊಡದ ಭಾರತೀಯ ಯೋಧರು

ನವದೆಹಲಿ: ಸದಾ ಗಡಿಯಲ್ಲಿ ಅಪ್ರಚೋದಿತ ಗುಂಡಿನ ಮಳೆಗರೆಗೈದು ಪ್ರಾಣ ತೆಗೆಯುವ ಪಾಕಿಸ್ತಾನ ಯೋಧರಿಗೆ ...

news

ಗಣರಾಜ್ಯೋತ್ಸವ ದಿನಕ್ಕೂ ಕೇಂದ್ರಕ್ಕೆ ಟಾಂಗ್ ಕೊಡುವುದನ್ನು ಬಿಡಲಿಲ್ಲ ಪ್ರಕಾಶ್ ರೈ

ಬೆಂಗಳೂರು: ಗಣರಾಜ್ಯೋತ್ಸವ ದಿನವೂ ನಟ ಪ್ರಕಾಶ್ ರೈ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುವುದನ್ನು ...

news

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಲ್ಲೇ ಪೂಜೆ ಮಾಡಿದ ಶತಾಯುಷಿ ಶ್ರೀಗಳು

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಆರೋಗ್ಯದಲ್ಲಿ ...

news

ಪದ್ಮಶ್ರೀ ಬೇಡವೆಂದು ಸಿದ್ದೇಶ್ವರ ಸ್ವಾಮೀಜಿ ಮೋದಿಗೆ ಪತ್ರ ಬರೆದಿದ್ದು ಯಾಕೆ?

ವಿಜಯಪುರ : ಗಣರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪದ್ಮಶ್ರೀ ಪ್ರಶಸ್ತಿಗೆ ...

Widgets Magazine
Widgets Magazine