ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲೋಕಾಯುಕ್ತ ಟ್ರ್ಯಾಪ್ ನಲ್ಲಿ ಸಿಕ್ಕಿಬಿದ್ದಿದ್ದ.ಜೈಲು ಪಾಲಾಗಿದ್ದ ಪ್ರಶಾಂತ್ ನನ್ನ ಲೋಕಾಯುಕ್ತ ಅಧಿಕಾರಿಗಳ ಕಸ್ಟಡಿಗೆ ಪಡೆದು ವಿಚಾರಣೆ ನಡೆಸ್ತಿದ್ದಾರೆ.ಮತ್ತೊಂದು ಕಡೆ ವಿರೂಪಾಕ್ಷಪ್ಪ ಕೂಡ ಇಂದು ವಿಚಾರಣೆಗೆ ಹಾಜರಾಗಿದ್ರು.