Widgets Magazine
Widgets Magazine

ಬಿಬಿಎಂಪಿ ಮೇಯರ್ ಆಯ್ಕೆಗಾಗಿ ಶಾಸಕ, ಸಂಸದರ ಸಭೆ: ರಾಮಲಿಂಗಾರೆಡ್ಡಿ

ಬೆಂಗಳೂರು, ಬುಧವಾರ, 27 ಸೆಪ್ಟಂಬರ್ 2017 (13:14 IST)

Widgets Magazine

ಬಿಬಿಎಂಪಿ ಮೇಯರ್, ಉಪಮೇಯರ್ ಆಯ್ಕೆಗಾಗಿ ಬೆಂಗಳೂರಿನ ಶಾಸಕ, ಸಂಸದರ ಅಭಿಪ್ರಾಯ ಸಂಗ್ರಹಕ್ಕಾಗಿ ಇಂದು ಸಭೆ ಕರೆಯಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ನಾಳೆ ಬಿಬಿಎಂಪಿ ಮೇಯರ್, ಉಪಮೇಯರ್‌ ಹುದ್ದೆಗಾಗಿ ಚುನಾವಣೆ ನಡೆಯಲಿದ್ದು,ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಭೆಯ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದಲ್ಲಿ ಮೇಯರ್ ಹುದ್ದೆಗಾಗಿ ಆರು ಕಾರ್ಪೋರೇಟರ್‌ಗಳು ರೇಸ್‌ನಲ್ಲಿದ್ದು ತಮ್ಮ ತಮ್ಮ ಗಾಡ್‌ಫಾದರ್‌ಗಳ ಮೂಲಕ ಕಸರತ್ತು ಆರಂಭಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಬಿಬಿಎಂಪಿ ಸದಸ್ಯರು, ಬೆಂಗಳೂರಿನ ಶಾಸಕರು ಮತ್ತು ಸಂಸದರ ಒಟ್ಟು ಅಭಿಪ್ರಾಯವನ್ನು ಆಲಿಸಿದ ನಂತರ ಮೇಯರ್ ಯಾರಾಗಬೇಕು ಎನ್ನುವ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನಕ್ಕೆ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.
 
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಉಪಮೇಯರ್ ಪಟ್ಟ ಜೆಡಿಎಸ್ ಪಕ್ಷಕ್ಕೆ ದೊರೆಯಲೇಬೇಕು ಎಂದು ಪಟ್ಟು ಹಿಡಿದಿರುವುದು ಕಾಂಗ್ರೆಸ್ ಪಕ್ಷಕ್ಕೆ ಇಕ್ಕಟ್ಟಿನ ಸ್ಥಿತಿ ಎದುರಾಗಿದೆ ಎನ್ನಲಾಗುತ್ತಿದೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಉತ್ತರಪ್ರದೇಶ ರೈತರ ಸಾಲ ಮನ್ನಾಗೆ ನಾನೇ ಕಾರಣ: ರಾಹುಲ್ ಗಾಂಧಿ

ವಡೋದರಾ: ಉತ್ತರಪ್ರದೇಶ ರೈತರ ಸಾಲ ಮನ್ನಾಗೆ ನಾನೇ ಕಾರಣ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ...

news

ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ದೇವಮಾನವನ ಬಂಧನ

ಸೀತಾಪುರ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಸ್ವಯಂಘೋಷಿತ ದೇವಮಾನವನನ್ನು ...

news

30 ಜನರನ್ನು ಹತ್ಯೆಗೈದು ಆಹಾರವಾಗಿ ಸೇವಿಸಿದ ದಂಪತಿಗಳು ಅರೆಸ್ಟ್

ಮಾಸ್ಕೋ: 30 ಅಮಾಯಕ ಜನರಿಗೆ ಡ್ರಗ್ಸ್ ನೀಡಿ ಹತ್ಯೆಗೈದಿದ್ದಲ್ಲದೇ ಅವರನ್ನು ದೇಹವನ್ನು ಬೇಯಿಸಿ ತಿಂದ ಹೃದಯ ...

news

ರಾಜ್ಯದಲ್ಲಿ ರಾತ್ರಿ ವರುಣನ ಅಬ್ಬರ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲೆವೆಡೆ ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು ಜನ ಜೀವನ ...

Widgets Magazine Widgets Magazine Widgets Magazine