ಗುಜರಾತ್‌ನ ಶಾಸಕರು ಆರೋಗ್ಯವಾಗಿದ್ದಾರೆ: ಜಿ.ಪರಮೇಶ್ವರ್

ಬೆಂಗಳೂರು, ಗುರುವಾರ, 3 ಆಗಸ್ಟ್ 2017 (19:34 IST)

ಬಿಡದಿ ರೆಸಾರ್ಟ್‌ನಲ್ಲಿರುವ ಗುಜರಾತ್‌ನ ಎಲ್ಲಾ ಕಾಂಗ್ರೆಸ್ ಶಾಸಕರು ಆರೋಗ್ಯವಾಗಿದ್ದಾರೆ ಎಂದು ಕೆಪಿಸಿಸಿ ಅದ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಗುಜರಾತ್ ಶಾಸಕರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನುವ ವರದಿಗಳನ್ನು ತಳ್ಳಿಹಾಕಿದ ಅವರು, ಜ್ಯೋತಿಭಾಯಿ ಪಟೇಲ್ ಮಾತ್ರ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಯಾವ ಶಾಸಕರು ಗುಜರಾತ್‌ಗೆ ವಾಪಸ್ ಹೋಗುತ್ತೇವೆ ಎಂದು ಹೇಳಿಲ್ಲವಾಗಿ ತಿಳಿಸಿದ್ದಾರೆ.
 
ಗುಜರಾತ್‌ನ ಕಾಂಗ್ರೆಸ್ ಶಾಸಕರಿಗೆ ಅತ್ಯುತ್ತಮವಾದ ಆತಿಥ್ಯ ನೀಡುತ್ತೇವೆ. ರೆಸಾರ್ಟ್‌ನಲ್ಲಿ ಇಂದು ರಾಜ್ಯದ ಕಾಂಗ್ರೆಸ್ ಶಾಸಕರೊಂದಿಗೆ ಗುಜರಾತ್ ಶಾಸಕರಿಗೂ ಔತಣಕೂಟ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
 
ಅನಗತ್ಯವಾಗಿ ಕೆಲ ಮಾಧ್ಯಮಗಳು ಗುಜರಾತ್ ಶಾಸಕರ ಆರೋಗ್ಯದ ಬಗ್ಗೆ ಉಹಾಪೋಹಗಳು ಹರಡಿಸುತ್ತಿವೆ. ಇಂತಹ ವರದಿಗಳಲ್ಲಿ ಸತ್ಯಾಂಶವಿಲ್ಲ ಎಂದು ಕೆಪಿಸಿಸಿ ಅದ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಜಿ.ಪರಮೇಶ್ವರ್ ಗುಜರಾತ್ ಕಾಂಗ್ರೆಸ್ ಡಿ.ಕೆ.ಶಿವಕುಮಾರ್ Gujarat Congress G.parameshwar D.k.shivkumar

ಸುದ್ದಿಗಳು

news

ಐಟಿ ದಾಳಿಗೆ ತಿರುಗೇಟು: ಬಿಎಸ್‌ವೈ-ಕರಂದ್ಲಾಜೆಗೆ ಬಂತು ಸಂಕಷ್ಟ?

ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮೇಲಿನ ಐಟಿ ದಾಳಿಗೆ ಪ್ರತಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ...

news

ಡಿಕೆಶಿ ಮನೆಯಲ್ಲಿ ದಾಖಲೆಗಳು ಬಿಟ್ಟರೆ ಬೇರಾವುದೇ ಹಣ, ಒಡವೆ ಸಿಕ್ಕಿಲ್ಲ: ವರದಿ

33 ಗಂಟೆಗಳ ಬಳಿಕವೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ಐಟಿ ದಾಳಿ ನಡೆಯುತ್ತಿದೆ. ಐಟಿ ...

news

ಪುತ್ರರ ಮೇಲಿನ ಐಟಿ ದಾಳಿಗೆ ಮೋದಿಯೇ ಕಾರಣ, ಅನುಭವಿಸ್ತಾನೆ: ಡಿಕೆಶಿ ತಾಯಿ ಗೌರಮ್ಮ ಆಕ್ರೋಶ

ಬೆಂಗಳೂರು: ಪುತ್ರ ಡಿ.ಕೆ.ಶಿವಕುಮಾರ್ ನಿವಾಸಗ ಮೇಲೆ ನಡೆದ ಐಟಿ ದಾಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯೇ ...

news

ಪ್ರಧಾನಿ ಮೋದಿ ಐಟಿ ಆಸ್ತ್ರಕ್ಕೆ ಸಿಎಂ ಸಿದ್ದರಾಮಯ್ಯ ಎಸಿಬಿ ಪ್ರತ್ಯಸ್ತ್ರ?

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆದಾಯ ತೆರಿಗೆ ಇಲಾಖೆ ದಾಳಿಯ ಅಸ್ತ್ರಕ್ಕೆ ಪ್ರತಿಯಾಗಿ ಸಿಎಂ ...

Widgets Magazine