ಸಿಎಂ, ಡಿಕೆಶಿ ನಡೆಯಿಂದ ಬೇಸರ: ಎಂಎಲ್ಸಿ ರಾಜೀನಾಮೆ

ಬೆಂಗಳೂರು, ಸೋಮವಾರ, 8 ಅಕ್ಟೋಬರ್ 2018 (18:48 IST)

ಕಾಂಗ್ರೆಸ್ ನ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಸಿಎಂ ಹಾಗೂ ಸಚಿವ ಡಿಕೆಶಿ ಅವರ ಧೋರಣೆಯಿಂದ ರಾಜೀನಾಮೆಗೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.
ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಧೋರಣೆಯಿಂದ ಬೇಸತ್ತು ರಾಜೀನಾಮೆ ನೀಡುತ್ತಿರುವುದಾಗಿ ಎಂಎಲ್ ಸಿ ರಘು ಆಚಾರ್ ತಿಳಿಸಿದ್ದಾರೆ.

ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಶಾಸಕರ ಮಾತಿಗೆ ಕಿಮ್ಮತ್ತು ಕೊಡದ ಹೆಚ್.ಡಿ.ಕುಮಾರಸ್ವಾಮಿ, ಅಧಿಕಾರ ಉಳಿಸಿಕೊಳ್ಳುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಸಚಿವ ಡಿ.ಕೆ.ಶಿವಕುಮಾರ್ ಸರ್ವಾಧಿಕಾರಿ ಧೋರಣೆ ತಾಳಿದ್ದಾರೆ ಎಂದೂ ರಘು ಆಚಾರ್ ಮಾಡಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನವರಾತ್ರಿ ಬ್ಯಾನರ್, ಫ್ಲೆಕ್ಸ್ ಕಿತ್ತುಹಾಕದಂತೆ ಸಚಿವ ಸೂಚನೆ ನೀಡಿದ್ಯಾಕೆ?

ನವರಾತ್ರಿ ಹೆಸರಲ್ಲಿ ಹಾಕಿದ ಬ್ಯಾನರ್, ಫ್ಲೆಕ್ಸ್ ತೆಗೆಯಬೇಡಿ ಅಂದಿದ್ದೇನೆ. ಮಹಾನಗರ ಪಾಲಿಕೆಗೆ ನಾನೇ ...

news

ಮೀನಿನ ಬಲೆಯಲ್ಲಿ ಸಿಲುಕಿಕೊಂಡ ವಿಷಸರ್ಪ: ಮುಂದೇನಾಯ್ತು ಗೊತ್ತಾ?

ಮೀನಿನ ಬಲೆಯಲ್ಲಿ ನಾಗರ ಹಾವು ಸಿಲುಕಿಕೊಂಡಿತ್ತು. ಇದನ್ನು ನೋಡಿದ ಸ್ಥಳೀಯರು ಭಯಗೊಂಡಿದ್ದರು.

news

ಮಹಾಲಯ ಅಮವಾಸ್ಯೆ: ವಿಶೇಷ ಪೂಜೆ ಸಲ್ಲಿಸಿದ ಭಕ್ತರು

ಇಂದು ಮಹಾಲಯ ಅಮಾವಾಸ್ಯೆ. ಶಿವ ದೇವಾಲಯಗಳಲ್ಲಿ ಬೆಳಿಗ್ಗೆನಿಂದಲೇ ಪೂಜಾ ಪುನಸ್ಕಾರಗಳು ನಡೆಯುತ್ತಿವೆ. ಗಡಿ ...

news

ಪಿಎಸ್ ಐರನ್ನು ಹೊತ್ತು ಡ್ಯಾನ್ಸ್ ಮಾಡಿದ ಯುವಕರು!

ಗಣೇಶ ಮೆರವಣಿಗೆ ವೇಳೆ ಪಿಎಸ್ ಐ ಅವರನ್ನು ಯುವಕರು ಭುಜದ ಮೇಲೆ ಹೊತ್ತು ಕುಣಿದು ಕುಪ್ಪಳಿಸಿದ ವಿಡಿಯೋ ...