ಮೋದಿ ಸರ್ಕಾರದಿಂದ ರಾಜ್ಯದ ಸಚಿವ, ಶಾಸಕರ ಫೋನ್ ಕದ್ದಾಲಿಕೆ: ರಾಮಲಿಂಗಾರೆಡ್ಡಿ

ಬೆಂಗಳೂರು, ಮಂಗಳವಾರ, 19 ಸೆಪ್ಟಂಬರ್ 2017 (12:46 IST)

Widgets Magazine

ಕೇಂದ್ರ ಸರಕಾರದಿಂದ ರಾಜ್ಯದ ಸಚಿವರು ಮತ್ತು ಶಾಸಕರ ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸಚಿವರು ಮತ್ತು ಶಾಸಕರು ಸೇರಿದಂತೆ 35 ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
 
ರಾಜ್ಯ ಸರಕಾರ ಫೋನ್ ಕದ್ದಾಲಿಸುತ್ತಿದೆ ಎನ್ನುವ ಬಿಜೆಪಿ ಮುಖಂಡ ಆರ್.ಅಶೋಕ್ ಆರೋಪ ಶುದ್ಧ ಸುಳ್ಳು. ಫೋನ್ ಕದ್ದಾಲಿಸುತ್ತಿರುವುದು ರಾಜ್ಯ ಸರಕಾರವಲ್ಲ ಕೇಂದ್ರ ಸರಕಾರವೇ ರಾಜ್ಯದ ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಹೇಳಿದ್ದಾರೆ. 
 
ಹಲವು ದಿನಗಳಿಂದ ಕೇಂದ್ರ ಸರಕಾರ ರಾಜ್ಯದ ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸರ್ಕಾರಿ ಗೌರವದೊಂದಿಗೆ ಇಂದು ಖಮರುಲ್ ಇಸ್ಲಾಂ ಅಂತ್ಯಕ್ರಿಯೆ

ಕಲಬುರ್ಗಿ: ಮಾಜಿ ಸಚಿವ ಖಮರುಲ್ ಇಸ್ಲಾಂ ಅವರ ಪಾರ್ಥಿವ ಶರೀರ ಇಲ್ಲಿನ ನೊಬೆಲ್ ಶಾಲೆಯ ಬಳಿ ಇರುವ ಖಮರುಲ್ ...

news

ಮಹಿಳಾ ಮೀಸಲಾತಿ ಜಾರಿಗೆ ಪ್ರಧಾನಿ ಮೋದಿ ಪ್ಲ್ಯಾನ್

ನವದೆಹಲಿ: ತ್ರಿವಳಿ ತಲಾಖ್‌ ರದ್ದುಗೊಳಿಸಿ ಮಹಿಳೆಯರ ಮನಗೆದ್ದಿರುವ ಪ್ರಧಾನಿ ಮೋದಿ,ಇದೀಗ ಮಹಿಳಾ ಮೀಸಲಾತಿ ...

news

ಡಿಪೋ ಮ್ಯಾನೇಜರ್ ಕಿರುಕುಳ ಆರೋಪ: ಚಾಲಕ ಆತ್ಮಹತ್ಯೆ ಯತ್ನ

ಬೆಂಗಳೂರು: ಡಿಪೋ ಮ್ಯಾನೇಜರ್ ಪ್ರಕಾಶ್ ಕಿರುಕುಳಕ್ಕೆ ಬೇಸತ್ತು ಬಿಎಂಟಿಸಿ ಡ್ರೈವರ್ ಆತ್ಮಹತ್ಯೆಗೆ ...

news

ಅ. 6 ರಿಂದ ವಿಧಾನ ಮಂಡಲ ವಿಶೇಷ ಅಧಿವೇಶನ

ಬೆಂಗಳೂರು: ಮುಂದಿನ ತಿಂಗಳು 6 ರಿಂದ ಮೂರು ದಿನಗಳವರೆಗೆ ವಿಧಾನಸೌಧ ಸುವರ್ಣ ಮಹೋತ್ಸವ ಹಿನ್ನಲೆಯಲ್ಲಿ ವಿಶೇಷ ...

Widgets Magazine