Widgets Magazine
Widgets Magazine

ಮೋದಿ ಅವರು ವೈಭವೀಕರಣದಲ್ಲಿ ಮಾಧ್ಯಮಗಳು- ಕುಮಾರಸ್ವಾಮಿ

ಆನೇಕಲ್, ಭಾನುವಾರ, 4 ಫೆಬ್ರವರಿ 2018 (23:12 IST)

Widgets Magazine

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮಾಧ್ಯಮಗಳು ವೈಭವೀಕರಿಸಿ ತೋರಿಸುತ್ತಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕಳೆದ ಮೂರೂವರೆ ವರ್ಷಗಳಿಂದ ನರೇಂದ್ರಮೋದಿ ಅವರು ರಾಜ್ಯಕ್ಕೆ ಮಾಡಿರುವ ಅನ್ಯಾಯವನ್ನು ಯಾರೂ ಮಾಡಿಲ್ಲ. ಆದರೆ, ಅದನ್ನು  ಮಾಧ್ಯಮಗಳು ತೋರಿಸದೇ ವೈಭವೀಕರಿಸುತ್ತಿವೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಈಗಿನ ಮುಖ್ಯಮಂತ್ರಿ ಜನರ ದುಡ್ಡನ್ನು ದುರುಪಯೋಗ ಪಡಿಸಿಕೊಂಡಷ್ಟು ಯಾರೂ ದುರುಪಯೋಗ ಮಾಡಿಲ್ಲ ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

TOP ಯೋಜನೆಯಲ್ಲ ಅದು, POT ಯೋಜನೆ ಎಂದ ರಮ್ಯಾ

ರೈತರ ಆದಾಯ ದ್ವಿಗುಣಗೊಳಿಸುವ TOP ಯೋಜನೆಯಲ್ಲ ಅದು, POT ಯೋಜನೆ ಎಂದು ಎಐಸಿಸಿ ಸಾಮಾಜಿಕ ಜಾಲತಾಣ ...

news

ಮೋದಿ, ಶಾ ಏನೇ ಹೇಳಿದರೂ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಅಧಿಕಾರ- ಸಿಎಂ

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಏನೇ ಹೇಳಿದರೂ, ರಾಜ್ಯದ ಜನರು ಮತ್ತೆ ಕಾಂಗ್ರೆಸ್ ...

news

ಮೋದಿ ಗುಜರಾತಿಗೆ ಅಲ್ಲ, ದೇಶಕ್ಕೆ ಪ್ರಧಾನಿ ಆಗಬೇಕು- ಚಂಪಾ

ಮಹಾದಾಯಿ ವಿಚಾರದ ಬಗ್ಗೆ ಪ್ರಧಾನಮಂತ್ರಿ ನರೇಂದ್ರಮೋದಿ ಮೌನ ವಹಿಸಿರುವುದಕ್ಕೆ ಸಾಹಿತಿ ಚಂಪಾ ಧಿಕ್ಕಾರ ...

news

ಮಹಾದಾಯಿ ವಿಚಾರ ಪ್ರಸ್ತಾಪಿಸದೆ ನಿರಾಸೆ ಮೂಡಿಸಿದ ಮೋದಿ

ಮಹಾದಾಯಿ ಸಮಸ್ಯೆಯ ಕುರಿತು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಪ್ರಸ್ತಾಪ ಮಾಡದೇ ಉತ್ತರ ಕರ್ನಾಟಕದ ಜನರಿಗೆ ...

Widgets Magazine Widgets Magazine Widgets Magazine