ಮುಸ್ಲಿಮರಿಗಾಗಿ 2ನೇ ಪಾಕಿಸ್ತಾನ ಸೃಷ್ಟಿಸಲು ಆಗುತ್ತಾ..?: ಮಾಜಿ ಪ್ರಧಾನಿ ದೇವೇಗೌಡ

ಬಳ್ಳಾರಿ, ಮಂಗಳವಾರ, 24 ಅಕ್ಟೋಬರ್ 2017 (14:22 IST)

ಬಳ್ಳಾರಿ:  ಟಿಪ್ಪು ಜಯಂತಿ ವಿಷಯದಲ್ಲಿ ಅನಗತ್ಯ ಪೈಪೋಟಿ ನಡೆಯುತ್ತಿದೆ. ಈ ವಿಷಯದಲ್ಲಿ ಬಿಜೆಪಿಯವರು ಅನಗತ್ಯ ಅತಿರೇಕಕ್ಕೆ ಹೋಗಬಾರದು. ಟಿಪ್ಪು ಜಯಂತಿ ಬಗ್ಗೆ ಪರ, ವಿರೋಧ ಚರ್ಚೆ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ಹೇಳಿದ್ದಾರೆ.


ಹೂವಿನಹಡಗಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರ ಓಟು ನನಗೆ ಬೇಕಾಗಿಲ್ಲ ಎಂದು ಹೇಳುವುದು ಸರಿಯಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆಯಾಗುತ್ತದೆ. ಹಾಗಾದ್ರೆ ಮುಸ್ಲಿಂ, ಕ್ರೈಸ್ತರನ್ನು ಎಲ್ಲಿಗೆ ಕಳುಹಿಸುತ್ತೀರಿ? 2ನೇ ಹುಟ್ಟು ಹಾಕೋಕೆ ಆಗುತ್ತಾ? ಎಂದು ದೇವೇಗೌಡ ಪ್ರಶ್ನಿಸಿದ್ದಾರೆ.

ಮಹದಾಯಿ ವಿಚಾರವಾಗಿ ಪ್ರಧಾನಿ ಬಳಿ ನಾನು ಮಾತನಾಡಿದ್ದೇನೆ. ಆದರೆ ಪ್ರಧಾನಿ ನರೇಂದ್ರ ಮೋದಿ ಕಣ್ಣಿದ್ದು ಕುರುಡರಾಗಿ, ಕಿವಿ ಇದ್ದು ಕಿವುಡರಾಗಿದ್ದಾರೆ. ಅದಕ್ಕೆ ನಾವೇನೂ ಮಾಡಲಿಕ್ಕಾಗುವುದಿಲ್ಲ. ಹೀಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದರು.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಂದು ಟಿಪ್ಪು ವೇಷಧರಿಸಿ ಇಂದು ವಿರೋಧಿಸುತ್ತಿರುವುದೇಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಟಿಪಪ್ಉ ಜಯಂತಿ ಆಚರಣೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ವಿಚಾರ ಗದ್ದಲ ...

news

ತಾಜ್‌ಮಹಲ್‌‌ನ್ನು ತಾಜ್‌ಮಂದಿರ್‌ನೆಂದು ಘೋಷಿಸಿ: ಬಿಜೆಪಿ ಸಂಸದ

ಅಯೋಧ್ಯೆ: ತಾಜ್ಮಹಲ್ ವಿರುದ್ಧದ ವಿವಾದ ಅಂತ್ಯವಾಗುವಂತೆ ಕಾಣುತ್ತಿಲ್ಲ. ಇದೀಗ ಬಿಜೆಪಿ ನಾಯಕ ವಿನಯ್ ...

news

ಟೆರರ್ ಫಂಡಿಂಗ್ ಕೇಸ್: ಸೈಯದ್ ಸಲಾವುದ್ದೀನ್ ಪುತ್ರ ಯೂಸುಫ್ ಅರೆಸ್ಟ್

ನವದೆಹಲಿ: 2011ರ ಟೆರರ್ ಫಂಡಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತಂಡ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ...

news

ನಾಳೆ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಣೆ

ನವದೆಹಲಿ: ನಾಳೆ ಕೇಂದ್ರ ಚುನಾವಣೆ ಆಯೋಗ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಲಿದೆ ಎಂದು ಆಯೋಗದ ...

Widgets Magazine
Widgets Magazine