Widgets Magazine
Widgets Magazine

ಮೋದಿ, ಶಾ ಏನೇ ಹೇಳಿದರೂ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಅಧಿಕಾರ- ಸಿಎಂ

ಬೆಂಗಳೂರು, ಭಾನುವಾರ, 4 ಫೆಬ್ರವರಿ 2018 (22:26 IST)

Widgets Magazine

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಏನೇ ಹೇಳಿದರೂ, ರಾಜ್ಯದ ಜನರು ಮತ್ತೆ ಕಾಂಗ್ರೆಸ್ ಪಕ್ಷವನ್ನೇ ಅಧಿಕಾರಕ್ಕೆ ತರುತ್ತಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಹೊಸಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಬಗ್ಗೆ ಜನರಿಗೆ ಗೊತ್ತಾಗಿದೆ. ಅವರು ಏನೇ ಸುಳ್ಳು ಹೇಳಿದರೂ, ಜನರು ನಂಬುವುದಿಲ್ಲ. ಜನರು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಈಗಾಗಲೇ ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಜನರು ತೀರ್ಮಾನ ಮಾಡಿದಂತೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಲಸಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮೋದಿ ಗುಜರಾತಿಗೆ ಅಲ್ಲ, ದೇಶಕ್ಕೆ ಪ್ರಧಾನಿ ಆಗಬೇಕು- ಚಂಪಾ

ಮಹಾದಾಯಿ ವಿಚಾರದ ಬಗ್ಗೆ ಪ್ರಧಾನಮಂತ್ರಿ ನರೇಂದ್ರಮೋದಿ ಮೌನ ವಹಿಸಿರುವುದಕ್ಕೆ ಸಾಹಿತಿ ಚಂಪಾ ಧಿಕ್ಕಾರ ...

news

ಮಹಾದಾಯಿ ವಿಚಾರ ಪ್ರಸ್ತಾಪಿಸದೆ ನಿರಾಸೆ ಮೂಡಿಸಿದ ಮೋದಿ

ಮಹಾದಾಯಿ ಸಮಸ್ಯೆಯ ಕುರಿತು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಪ್ರಸ್ತಾಪ ಮಾಡದೇ ಉತ್ತರ ಕರ್ನಾಟಕದ ಜನರಿಗೆ ...

news

ಕಾಂಗ್ರೆಸ್ ಸಂಸ್ಕೃತಿ ಕೊನೆಗೊಳಿಸಿ, ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಿಸಲು ನರೇಂದ್ರಮೋದಿ ಕರೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಂತ್ಯಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಸಂಸ್ಕೃತಿ ...

news

ಪ್ರಧಾನಿ ನರೇಂದ್ರ ಮೋದಿಗೆ ಬಿಜೆಪಿ ನಾಯಕರಿಂದ ಸನ್ಮಾನ

ಬೆಂಗಳೂರು : ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ರಾಜ್ಯ ಬಿಜೆಪಿ ...

Widgets Magazine Widgets Magazine Widgets Magazine