ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಪಗಳೆಲ್ಲ ಆಧಾರ ರಹಿತವಾಗಿದ್ದು, ನಾನಾಗಿದ್ದರೆ ನೀರವ್ ಮೋದಿಯನ್ನು ದೇಶ ಬಿಟ್ಟುಹೋಗಲು ಬಿಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನರೇಂದ್ರ ಮೋದಿಗೆ ಟಾಂಗ್ ನೀಡಿದ್ದಾರೆ.