ನಲಪಾಡ್ ಹಣೆಬರಹ ಇಂದು ನಿರ್ಧಾರ

ಬೆಂಗಳೂರು, ಬುಧವಾರ, 7 ಮಾರ್ಚ್ 2018 (09:42 IST)

ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
 
ಈ ವೇಳೆ ಆರೋಪಿ ನಲಪಾಡ್ ಖುದ್ದು ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣಗೆ ಹಾಜರಾಗಲಿದ್ದಾನೆ. ನಲಪಾಡ್ ಮತ್ತು ಇತರ ಆರೋಪಿಗಳಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗುತ್ತಿದೆ.
 
ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದರಿಂದ ನಲಪಾಡ್ ಹೈಕೋರ್ಟ್ ಗೆ ಅರ್ಜಿ ಸಲ್ಲಿದ್ದರು. ಅದರಂತೆ ಏಕಸದಸ್ಯ ಪೀಠ ಜಾಮೀನು ಅರ್ಜಿ ವಿಚಾರಣೆ ನಡೆಸಲಿದೆ. ನಲಪಾಡ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದಿಸಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

‘ನಾನೊಬ್ಬ ಹಿಂದೂ ನಾನ್ಯಾಕೆ ಈದ್ ಮಿಲಾದ್ ಆಚರಿಸಲಿ?’

ಲಕ್ನೋ: ನಾನೊಬ್ಬ ಹಿಂದೂ ಧರ್ಮದ ಪರಮ ಭಕ್ತ, ಆರಾಧಕ. ನಾನೇಕೆ ಈದ್ ಮಿಲಾದ್ ಹಬ್ಬ ಆಚರಿಸಲಿ? ಹೀಗಂತ ಉತ್ತರ ...

news

ಉಪೇಂದ್ರ ಪ್ರಜಾಕೀಯ ಪಕ್ಷಕ್ಕೆ ಮೈಸೂರು ಕೆಆರ್ ಕ್ಷೇತ್ರದ ಅಭ್ಯರ್ಥಿ ಯಾರು ಗೊತ್ತಾ?

ಬೆಂಗಳೂರು: ನಟ ಉಪೇಂದ್ರ ಕೆಪಿಜೆಪಿ ಎಂಬ ಪಕ್ಷದಿಂದ ಹೊರಬಂದು ತಮ್ಮದೇ ಪ್ರಜಾಕೀಯ ಎಂಬ ಪಕ್ಷ ಸ್ಥಾಪಿಸಲು ...

news

ಮಹೇಶ್ ಗೌಡ-ಉಪೇಂದ್ರ ನಡುವೆ ಭಿನ್ನಾಭಿಪ್ರಾಯಕ್ಕೆ ನಿಜ ಕಾರಣವೇನು? ಪ್ರಿಯಾಂಕಾ ಉಪೇಂದ್ರ ಹೇಳಿದ ಕಾರಣವಿದು!

ಬೆಂಗಳೂರು: ಕೆಪಿಜೆಪಿ ಪಕ್ಷದಿಂದ ನಟ ಉಪೇಂದ್ರ ಹೊರ ಬಿದ್ದಾಗಿದೆ. ಇದಕ್ಕೆ ಕೆಪಿಜೆಪಿ ಸಂಸ್ಥಾಪಕ ಮಹೇಶ್ ಗೌಡ ...

news

ಮೈತ್ರಿ ಅಗತ್ಯವೇ ಇಲ್ಲ: ಕುಮಾರಸ್ವಾಮಿಗೆ ಕಿಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚುವರಿ ಮತಗಳನ್ನು ಜೆಡಿಎಸ್ ಗೆ ನೀಡಿ ಎಂದು ಸಹಾಯ ...

Widgets Magazine
Widgets Magazine