‘ಮಲ್ಯ ಆಸ್ಪತ್ರೆಗೆ ನಲಪಾಡ್ ವಿದ್ವತ್ ನೋಡಲು ಹೋಗಿದ್ದರೆ ತಪ್ಪೇನು?’

ಬೆಂಗಳೂರು, ಸೋಮವಾರ, 26 ಫೆಬ್ರವರಿ 2018 (16:13 IST)

ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಮೊಹಮ್ಮದ್ ನಲಪಾಡ್ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸೆಷನ್ಸ್ ಕೋರ್ಟ್ ನಲ್ಲಿ ವಾದ ಪ್ರತಿವಾದ ನಡೆದಿದೆ.
 

ಈ ಸಂದರ್ಭದಲ್ಲಿ ನಲಪಾಡ್ ಪರ ವಕೀಲರು ಗಾಯಾಳುವನ್ನು ನೋಡಲು ನಲಪಾಡ್ ಆಸ್ಪತ್ರೆಗೆ ಹೋಗಿದ್ದರು. ಅದರಲ್ಲಿ ತಪ್ಪೇನು? ಅಪಘಾತ ಮಾಡಿದವರೇ ಆಸ್ಪತ್ರೆಗೆ ದಾಖಲಿಸುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
 
ಆರೋಪಿಗೆ ಹಲ್ಲೆ ಮಾಡುವ ಉದ್ದೇಶವಿರಲಿಲ್ಲ. ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಹಲ್ಲೆ ನಡೆಸಲಾಗಿಲ್ಲ. ಇದೀಗ ವಿದ್ವತ್ ಸುಧಾರಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ನಲಪಾಡ್ ಮೇಲೆ ಕೊಲೆ ಯತ್ನ ಕೇಸ್ ಸೆಕ್ಷನ್ 307 ರ ಅಡಿಯಲ್ಲಿ ಕೇಸ್ ದಾಖಲಿಸಿರುವುದು ಸರಿಯಲ್ಲ. ಹೀಗಾಗಿ ಈ ಅಂಶಗಳನ್ನು ಗಮನಿಸಿ ಜಾಮೀನು ಮಂಜೂರು ಮಾಡಬೇಕು ಎಂದು ವಾದಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹೆಣ್ಣುಮಕ್ಕಳಿಗೊಂದು ಸಂತಸದ ಸುದ್ದಿ; 'ಅಮ್ಮ ಸ್ಕೂಟರ್' ಯೋಜನೆಗೆ ಚಾಲನೆ

ತಮಿಳುನಾಡು: ತಮಿಳುನಾಡಿನಲ್ಲಿ ಪ್ರಖ್ಯಾತಿ ಪಡೆದ ಅಮ್ಮ ಸರಣಿ ಯೋಜನೆಗಳ ಪೈಕಿ, ಮಾಜಿ ಸಿಎಂ ಜಯಲಲಿತಾ ಅವರ ...

news

ತೃಣಮೂಲ ಕಾಂಗ್ರೆಸ್‌ ಗೆ ರಾಜೀನಾಮೆ ನೀಡಿದ ಬೈಚುಂಗ್ ಭುಟಿಯಾ

ನವದೆಹಲಿ: ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಬೈಚುಂಗ್‌ ಭುಟಿಯಾ ಅವರು ತೃಣಮೂಲ ಕಾಂಗ್ರೆಸ್‌ ಪಕ್ಷದಲ್ಲಿ ...

news

ಜನರಲ್ಲಿ ಪ್ರಕಾಶ್ ರೈ ಕ್ಷಮೆ ಕೇಳಿದ್ದು ಯಾಕೆ ಗೊತ್ತಾ…?

ಮೈಸೂರು: ಇನ್ಮುಂದೆ ನಾನು ಯಾರನ್ನಾದ್ರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ. ಅವರ ಪೂರ್ವಾಪರ ತಿಳಿದು ...

news

ಲೈಂಗಿಕತೆಗೆ ಬೇಡಿಕೆ ಇಟ್ಟ ರಾಜ್ಯಪಾಲರು ಯಾರು ಗೊತ್ತಾ...?

ನವದೆಹಲಿ: ದಕ್ಷಿಣ ರಾಜ್ಯದ ರಾಜ್ಯಪಾಲರೊಬ್ಬರು ಅಸಭ್ಯವಾಗಿ ವರ್ತಿಸಿರುವುದಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ...

Widgets Magazine
Widgets Magazine