ಮಧ್ಯರಾತ್ರಿವರೆಗೆ ಎದ್ದು ಕೂತಿದ್ದ ಹ್ಯಾರಿಸ್ ಪುತ್ರ ನಲಪಾಡ್

ಬೆಂಗಳೂರು, ಮಂಗಳವಾರ, 20 ಫೆಬ್ರವರಿ 2018 (09:26 IST)

ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬಾತನ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ರನ್ನು ಇದೀಗ ಪೊಲೀಸರು ತೀವ್ರ ವಿಚಾರಣೆಗೊಳಪಡಿಸುತ್ತಿದ್ದಾರೆ.
 

ಮಧ್ಯರಾತ್ರಿವರೆಗೆ ನಲಪಾಡ್ ಮತ್ತು ಗ್ಯಾಂಗ್ ನಿದ್ರೆ ಮಾಡಿರಲಿಲ್ಲವೆನ್ನಲಾಗಿದೆ. ಆಗಾಗ ಪೊಲೀಸರು ನಡೆಸುವ ವಿಚಾರಣೆಗೂ ಸರಿಯಾದ ಉತ್ತರ ನೀಡಲಿಲ್ಲವೆನ್ನಲಾಗಿದೆ. ಆ ಮೂಲಕ ಘಟನೆಯಲ್ಲಿ ತನ್ನ ಪಾತ್ರವಿಲ್ಲ ಎಂದು ಸಾಧಿಸಲು ಯತ್ನಿಸುತ್ತಿದ್ದಂತಿತ್ತು.
 
ಇಂದೂ ಕೂಡಾ ಪೊಲೀಸ್ ವಿಚಾರಣೆ ಮುಂದುವರಿಯಲಿದ್ದು, ಘಟನೆ ನಡೆದ ಸ್ಥಳಕ್ಕೆ ಕರೆದಯ್ದು ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ. ಅತ್ತ ಹಲ್ಲೆಗೊಳಗಾದ ವಿದ್ವತ್ ಗೆ ಇನ್ನೂ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮತ್ತೊಂದು ಗೂಂಡಾಗಿರಿ: ಕಾಂಗ್ರೆಸ್ ಶಾಸಕ ಬೈರತಿ ಬಸವರಾಜು ಆಪ್ತನ ಆಟಾಟೋಪ

ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣ ಮಾಸುವ ಮೊದಲೇ ಅಂತಹದ್ದೇ ಮತ್ತೊಂದು ಪ್ರಕರಣ ...

news

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕುಕ್ಕೆ ಸುಬ್ರಮಣ್ಯದಲ್ಲಿ ಸರ್ಪ ಸಂಸ್ಕಾರ ರದ್ದುಗೊಳಿಸಿದ್ದೇಕೆ?

ಮಂಗಳೂರು: ಕರಾವಳಿ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಕುಕ್ಕೆ ...

news

ಜಗ್ಗೇಶ್ ಟ್ವಿಟರ್ ವಾರ್ ಗೆ ಪ್ರಕಾಶ್ ರೈ ತಿರುಗೇಟು! ಟ್ವೀಟ್ ವಾರ್ ಗೆ ಟ್ವಿಸ್ಟ್

ಬೆಂಗಳೂರು: ರಾಜಕೀಯ ಅರ್ಹತೆ ವಿಚಾರವಾಗಿ ನವರಸನಾಯಕ ಜಗ್ಗೇಶ್, ಪ್ರಕಾಶ್ ರೈಗೆ ಟ್ವಿಟರ್ ನಲ್ಲಿ ಗಂಡಸ್ಸುತನದ ...

news

ಶಾಸಕ ಹ್ಯಾರಿಸ್ ಬೆಂಬಲಿಗರಿಂದ ಮಾಧ್ಯಮದವರ ಮೇಲೆ ಹಲ್ಲೆ

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗುಂಡಾಗಿರಿ ಪ್ರಕರಣದ ಸುದ್ದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆ ...

Widgets Magazine
Widgets Magazine