ಮೊಹಮ್ಮದ್ ನಲಪಾಡ್‌ಗೆ ರಾಜಾತಿಥ್ಯ ನೀಡಿಲ್ಲ– ರಾಮಲಿಂಗಾರೆಡ್ಡಿ

ಬೆಂಗಳೂರು, ಸೋಮವಾರ, 19 ಫೆಬ್ರವರಿ 2018 (15:15 IST)

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ರಾಜಾತಿಥ್ಯ ನೀಡಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲ್ಲೆ ಪ್ರಕರಣದಲ್ಲಿ ಬಂಧನವಾಗಿರುವ ಮೊಹಮ್ಮದ್ ನಲಪಾಡ್‌ಗೆ ರಾಜಾತಿಥ್ಯ ನೀಡಲಾಗಿದೆ ಎಂದು ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಎಂದಿದ್ದಾರೆ.
 
ಬಿಜೆಪಿ ಸುಳ್ಳು ಆರೋಪ ಮಾಡುತ್ತಿದ್ದು, ಯಾವುದೇ ರಾಜಾತಿಥ್ಯ ನೀಡಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೊಹಮ್ಮದ್ ನಲಪಾಡ್‌ಗೆ ರಾಜಾತಿಥ್ಯ?

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪ ...

news

ನಿಜಾಮರ ಜಯಂತಿ ಆಚರಿಸಿದರೂ ಆಶ್ಚರ್ಯವಿಲ್ಲ– ಪ್ರಹ್ಲಾದ್ ಜೋಶಿ

ಮುಸ್ಲಿಂ ಸಮುದಾಯ ಮತಗಳಿಗಾಗಿ ರಾಜ್ಯ ಸರ್ಕಾರ ಹೈದರಾಬಾದ್ ಕರ್ನಾಟಕ ಆಳಿದ ನಿಜಾಮರ ಉತ್ಸವ ಆಚರಣೆ ಮಾಡಿದರೂ ...

news

ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ - ವೈರಲ್ ಆಯ್ತು ವೀಡಿಯೊ

ಮಧ್ಯಪ್ರದೇಶದ ಬಿಜೆಪಿ ಸಂಸದ ಜನಾರ್ಧನ್ ಮಿಶ್ರಾ ಅವರು ತಮ್ಮ ಕ್ಷೇತ್ರದ ಪ್ರಾಥಮಿಕ ಶಾಲೆಯೊಂದರ ...

news

ಮೈಸೂರಿಗೆ ಶಾಸಕ ಪುಟ್ಟಣ್ಣಯ್ಯ ಮೃತದೇಹ ರವಾನೆ

ರೈತ ನಾಯಕ ಹಾಗೂ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಪಾರ್ಥೀವ ಶರೀರವನ್ನು ಸಂರಕ್ಷಣೆ ಮಾಡುವ ಸಲುವಾಗಿ ...

Widgets Magazine
Widgets Magazine