Widgets Magazine
Widgets Magazine

ಮೊಹಮ್ಮದ್ ನಲಪಾಡ್‌ಗೆ ರಾಜಾತಿಥ್ಯ?

ಬೆಂಗಳೂರು, ಸೋಮವಾರ, 19 ಫೆಬ್ರವರಿ 2018 (15:09 IST)

Widgets Magazine

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಪೊಲೀಸ್ ಠಾಣೆಯಲ್ಲಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ವಿದ್ವತ್ ಮೇಲೆ ಹಲ್ಲೆ ನಡೆಸಿ ಗುಂಡಾಗಿರಿ ಮಾಡಿರುವ ಮೊಹಮ್ಮದ್ ನಲಪಾಡ್‌ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ ನೀಡಲಾಗಿದೆ.
 
ಹಲ್ಲೆ ನಡೆಸಿದ ನಂತರ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ನಲಪಾಡ್ ಪೊಲೀಸ್ ಠಾಣೆಗೆ ಶರಣಾದ ನಂತರ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ ನೀಡಲಾಗಿದೆ ಎಂದು ತಿಳಿದುಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಶಾಸಕ ಹ್ಯಾರಿಸ್ ಮೊಹಮ್ಮದ್ ನಲಪಾಡ್ ರಾಜಾತಿಥ್ಯ Rajinithya Mohammed Nalapad Mla Harris

Widgets Magazine

ಸುದ್ದಿಗಳು

news

ನಿಜಾಮರ ಜಯಂತಿ ಆಚರಿಸಿದರೂ ಆಶ್ಚರ್ಯವಿಲ್ಲ– ಪ್ರಹ್ಲಾದ್ ಜೋಶಿ

ಮುಸ್ಲಿಂ ಸಮುದಾಯ ಮತಗಳಿಗಾಗಿ ರಾಜ್ಯ ಸರ್ಕಾರ ಹೈದರಾಬಾದ್ ಕರ್ನಾಟಕ ಆಳಿದ ನಿಜಾಮರ ಉತ್ಸವ ಆಚರಣೆ ಮಾಡಿದರೂ ...

news

ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ - ವೈರಲ್ ಆಯ್ತು ವೀಡಿಯೊ

ಮಧ್ಯಪ್ರದೇಶದ ಬಿಜೆಪಿ ಸಂಸದ ಜನಾರ್ಧನ್ ಮಿಶ್ರಾ ಅವರು ತಮ್ಮ ಕ್ಷೇತ್ರದ ಪ್ರಾಥಮಿಕ ಶಾಲೆಯೊಂದರ ...

news

ಮೈಸೂರಿಗೆ ಶಾಸಕ ಪುಟ್ಟಣ್ಣಯ್ಯ ಮೃತದೇಹ ರವಾನೆ

ರೈತ ನಾಯಕ ಹಾಗೂ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಪಾರ್ಥೀವ ಶರೀರವನ್ನು ಸಂರಕ್ಷಣೆ ಮಾಡುವ ಸಲುವಾಗಿ ...

news

ಶಾಸಕ ಪುತ್ರನಿಂದ ಹಲ್ಲೆಗೊಳಗಾದ ವಿದ್ವತ್ ಆರೋಗ್ಯ ವಿಚಾರಿಸಿದ ಜಿ.ಪರಮೇಶ್ವರ್

ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ...

Widgets Magazine Widgets Magazine Widgets Magazine