ಹಣ ಹಂಚಿದರಾ ಕಾಂಗ್ರೆಸ್ ಮುಖಂಡೆ ಲಕ್ಷ್ಮೀ ಹೆಬ್ಬಾಳ್ಕರ್..?

ಗುಂಡ್ಲುಪೇಟೆ, ಗುರುವಾರ, 6 ಏಪ್ರಿಲ್ 2017 (16:19 IST)

Widgets Magazine

ಉಪಚುನಾವಣಾ ಕಣದಲ್ಲಿ ಕುರುಡು ಕಾಂಚಾಣದ ಹವಾ ಶುರುವಾಗಿದೆ. ಗುಂಡ್ಲುಪೇಟೆಯ ವಿಧಾನಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಹಣ ಹಂಚಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದು, ವಿಡಿಯೋ ಸಿಡಿ ಬಿಡುಗಡೆ ಮಾಡಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.


ಮಾಧ್ಯಮಗಳು ಪ್ರಸಾರ ಮಾಡುತ್ತಿರುವ ವಿಡಿಯೋದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹಣ ಹಿಡಿದು ಕುಳಿತಿರುವ ದೃಶ್ಯಾವಳಿಗಳು ಇವೆ. ಈ ಬಗ್ಗೆ ಖಾಸಗಿ ಚಾನಲ್`ಗೆ ಪ್ರತಿಕ್ರಿಯಿಸಿರುವ ಲಕ್ಷ್ಮೀ ಹೆಬ್ಬಾಳ್ಕರ್, ಕಾರ್ಯಕರ್ತರಿಗೆ ಊಟದ ಖರ್ಚಿಗೆ ಹಣ ನೀಡುತ್ತಿದ್ದೆವು, ವೋಟಿಗಾಗಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿಶೆಟ್ಟಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಕೂಡಲೆ ಬಂಧಿಸಬೇಕು. ಚುನಾವಣಾ ಆಯೋಗಕ್ಕೂ ದೂರು ನೀಡುತ್ತೇವೆಂದು ಹೇಳಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜಂಗಲ್ ಬುಕ್ ಮೋಗ್ಲಿ ರೀತಿಯ ಬಾಲಕಿ ಉತ್ತರಪ್ರದೇಶದ ಕಾಡಿನಲ್ಲಿ ಪತ್ತೆ..!

ಜಂಗಲ್ ಬುಕ್ ಸಿನಿಮಾದಲ್ಲಿ ಬಾಲಕೊನೊಬ್ಬ ಕಾಡು ಪ್ರಾಣಿಗಳ ಜೊತೆ ವಾಸವಿದ್ದ ಕಥೆಯನ್ನ ನೋಡಿದ್ದೀರಿ. ...

news

ಬಿಜೆಪಿಯವರು ಸುಳ್ಳು ವರದಿ ಹರಡುತ್ತಿದ್ದಾರೆ ನಂಬಬೇಡಿ: ಸಿಎಂ ಸಿದ್ದರಾಮಯ್ಯ ಕರೆ

ಬಿಜೆಪಿಯವರು ಅನಗತ್ಯವಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಇಲ್ಲ ಸಲ್ಲದ ವರದಿಗಳನ್ನು ಹರಡಿಸುತ್ತಿದ್ದಾರೆ. ...

news

ಸಚಿವ ರಾಮಲಿಂಗಾರೆಡ್ಡಿ ವಾಸ್ತವ್ಯದ ಕಾಟೇಜ್ ಮೇಲೆ ಚುನಾವಣಾಧಿಕಾರಿಗಳ ದಾಳಿ

ಗುಂಡ್ಲುಪೇಟೆ: ಉಪಚುನಾವಣೆ ಪ್ರಚಾರಕ್ಕಾಗಿ ಆಗಮಿಸಿದ ಸಚಿವ ರಾಮಲಿಂಗಾರೆಡ್ಡಿ ವಾಸ್ತವ್ಯ ಹೂಡಿದ್ದ ಕಾಟೇಜ್ ...

news

ಯಡಿಯೂರಪ್ಪ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಸಿಎಂ ವಾಗ್ದಾಳಿ

ನಂಜನಗೂಡು: ಒಣಬುರುಡೆ ಬಿಡುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತಿಗೆ ಕವಡೆ ಕಾಸಿನ ...