Widgets Magazine
Widgets Magazine

ಮತ್ತಷ್ಟು ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ– ಆನಂದಸಿಂಗ್

ಬೆಂಗಳೂರು, ಬುಧವಾರ, 31 ಜನವರಿ 2018 (15:04 IST)

Widgets Magazine

ಬಿಜೆಪಿಯ ಮತ್ತಷ್ಟು ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂದು ಬಿಜೆಪಿ ಆನಂದ ಸಿಂಗ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಆನಂದ ಸಿಂಗ್ ಸೇರ್ಪಡೆಯಾದ ನಂತರ ಮಾತನಾಡಿದ ಅವರು ಬಿಜೆಪಿ ಮತ್ತಷ್ಟು ಶಾಸಕರು ಹೊರ ಬರಲಿದ್ದಾರೆ ಎಂದಿದ್ದಾರೆ.
 
ಬಳ್ಳಾರಿ ಜಿಲ್ಲೆಯಲ್ಲಿ 9 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದ್ದು, ಮುಂದಿನ ಬಾರಿಯೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ದೆವ್ವ ಕೊಟ್ಟ ಸೆಕ್ಸ್ ಸುಖ ಅಹಾ ಮರೆಯಲಾರೆ: ಅಮಂಡಾ ಟೀಗ್

ಐರ್ಲೆಂಡ್‌: ಮಹಿಳೆಯೊಬ್ಬಳು 1700 ರಲ್ಲಿ ತೀರಿಕೊಂಡ ಹೈತಿಯನ್ ಕಡಲುಗಳ್ಳನ ಆತ್ಮವನ್ನು ಮದುವೆ ...

news

‘ಬಿಜೆಪಿಯವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡ್ತಾರೆ'-ಯು.ಟಿ.ಖಾದರ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಜೊತೆ ಓವೈಸಿ ಪಕ್ಷದ ಹೊಂದಾಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ...

news

ರಾಹುಲ್ ಗಾಂಧಿ ದೇವಸ್ಥಾನದ ಭೇಟಿ; ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ಆತಂಕ!

ಬೆಂಗಳೂರು : ಗುಜರಾತ್ ಚುನಾವಣೆ ವೇಳೆ ಅಲ್ಲಿಯ ದೇವಸ್ಥಾನಗಳಿಗೆ ಭೇಟಿ ನೀಡಿದ ಎಐಸಿಸಿ ಅಧ್ಯಕ್ಷ ರಾಹುಲ್ ...

news

ಮಗುವಿನ ಪಾಲಿಗೆ ಯಮನಾದ 'ಸೆರಲ್ಯಾಕ್'!

ರಾಮನಗರ: ಪೋಷಕರ ಯಡವಟ್ಟಿನಿಂದ ಸೆರಲ್ಯಾಕ್ ತಿಂದ ಮೂರು ತಿಂಗಳ ಮಗುವೊಂದು ಮೃತಪಟ್ಟ ದಾರುಣ ಘಟನೆಯೊಂದು ...

Widgets Magazine Widgets Magazine Widgets Magazine