ಮಾತೆ ಮಹಾದೇವಿ ಭಾವಚಿತ್ರಕ್ಕೆ ಪ್ರತಿಭಟನಾಕಾರರಿಂದ ಚಪ್ಪಲಿ ಏಟು

ಕಲಬುರಗಿ, ಭಾನುವಾರ, 30 ಜುಲೈ 2017 (13:46 IST)

ವೀರಶೈವ ಲಿಂಗಾಯತ ಸಮಾಜದವರು ಮಾತೆ ಮಹಾದೇವಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವೀರಶೈವ ಸಮಾಜದವರು, ರಂಭಾಪುರಿ ಶ್ರೀಗಳ ವಿರುದ್ಧ ಅವಹೇಳನಾಕಾರಿ ಮಾತನಾಡಿ ಮಾತೆ ಮಹಾದೇವಿ ಅಕ್ಷಮ್ಯ ಅಪರಾಧ ಎಸಗಿದ್ದಾರೆ ಎಂದು ಗುಡುಗಿದ್ದಾರೆ.
 
ಮಾತೆ ಮಹಾದೇವಿ ಹಾಗೂ ಅವರ ಬೆಂಬಲಿಗರ ವಿರುದ್ಧ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
 
ಪ್ರತ್ಯೇಕ ಕುರಿತಂತೆ ಮಾತೆ ಮಹಾದೇವಿ, ರಂಭಾಪುರಿ ಶ್ರೀಗಳ ವಿರುದ್ಧ ನೀಡಿದ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  
ಮಾತೆ ಮಹಾದೇವಿ ವೀರಶೈವ ಲಿಂಗಾಯುತ ಲಿಂಗಾಯುತ ಧರ್ಮ ರಂಭಾಪುರಿ ಶ್ರೀ Mate Mahadevi Veershaiva Lingayat Lingayat Dharma Rambhapuri Shree

ಸುದ್ದಿಗಳು

news

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರಿಂದ 10 ಕೋಟಿ ಆಮಿಷ: ಹರಿಪ್ರಸಾದ್

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ಶಾಸಕರಿಗೆ 10 ಕೋಟಿ ರೂ ಆಮಿಷ ಒಡ್ಡಿದ್ದಾರೆ ...

news

ಬಿಎಸ್‌ವೈ ವಿರುದ್ಧ ಸಚಿವ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಳ್ಳೆಯ ಭವಿಷ್ಯ ನುಡಿಯುವವರು ಎಂದು ಇಂಧನ ಖಾತೆ ...

news

ನೆರೆಯ ರಾಜ್ಯಕ್ಕೆ ನೀರು ಕೊಡಲು ಜಲಾಶಯ ಕಟ್ಟಿದ್ದೇವಾ?: ಕುಮಾರಸ್ವಾಮಿ ಆಕ್ರೋಶ

ಉಡುಪಿ: ನೆರೆಯ ರಾಜ್ಯಕ್ಕೆ ನೀರು ಕೊಡಲು ಜಲಾಶಯ ಕಟ್ಟಿದ್ದೀರಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ...

news

ಯುದ್ಧಕ್ಕೆ ಸಿದ್ಧರಾಗಿ ಎಂದು ಸೈನಿಕರಿಗೆ ಕರೆಕೊಟ್ಟ ಚೀನಾ ಅಧ್ಯಕ್ಷ

ಬೀಜಿಂಗ್: ಒಂದೆಡೆ ಭಾರತದೊಂದಿಗೆ ಗಡಿ ವಿವಾದ. ಇನ್ನೊಂದೆಡೆ ಅಮೆರಿಕಾದಿಂದ ದಾಳಿ ಬೆದರಿಕೆ. ಈ ಎಲ್ಲಾ ...

Widgets Magazine